ನಹೂಮ 2:12 - ಕನ್ನಡ ಸಮಕಾಲಿಕ ಅನುವಾದ12 ಸಿಂಹವು, ತನ್ನ ಮರಿಗಳಿಗೆ, ಸಿಂಹಿಣಿಗಳಿಗೆ, ಕೊರಳು ಹಿಸುಕಿ ಕೊಂದ ಪ್ರಾಣಿಗಳಿಂದ ತನ್ನ ಗುಹೆಯನ್ನು ತುಂಬಿಸುತ್ತಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅಲ್ಲಿ ಸಿಂಹವು ತನ್ನ ಮರಿಗಳಿಗಾಗಿ ಬೇಕಾದಷ್ಟು ಬೇಟೆಯನ್ನು ಸೀಳುತ್ತಿತ್ತು, ತನ್ನ ಸಿಂಹಿಣಿಗಳಿಗಾಗಿ ಮೃಗಗಳ ಕುತ್ತಿಗೆಯನ್ನು ಸೀಳುತಿತ್ತು; ತನ್ನ ಗವಿಗಳನ್ನು ಬೇಟೆಯಿಂದಲೂ ತನ್ನ ಗುಹೆಯನ್ನು ಕೊಂದ ಮೃಗಗಳಿಂದಲೂ ತುಂಬಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅಲ್ಲಿ ಸಿಂಹಬೇಟೆಯನ್ನು ಸೀಳಿಹಾಕುತ್ತಿತ್ತು ತನ್ನ ಮರಿಗಳಿಗಾಗಿ; ಕೊರಳುಹಿಡಿದು ಪ್ರಾಣಿಗಳನ್ನು ಹೊಸಕುತ್ತಿತ್ತು ಸಿಂಹಿಣಿಗಳಿಗಾಗಿ; ಗವಿಗಳನ್ನು ಬೇಟೆಯಿಂದ, ಹಕ್ಕೆಗಳನ್ನು ಮಾಂಸದಿಂದ ತುಂಬಿಸುತ್ತಿತ್ತು ಅವುಗಳಿಗಾಗಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅಲ್ಲಿ ಸಿಂಹವು ತನ್ನ ಮರಿಗಳಿಗಾಗಿ ಬೇಕಾದಷ್ಟು ಬೇಟೆಯನ್ನು ಸೀಳುತ್ತಿತ್ತು, ತನ್ನ ಸಿಂಹಿಗಳಿಗಾಗಿ ಮೃಗಗಳ ಕುತ್ತಿಗೆಯನ್ನು ಹಿಸುಕುತ್ತಿತ್ತು; ತನ್ನ ಗವಿಗಳನ್ನು ಬೇಟೆಯಿಂದಲೂ ತನ್ನ ಹಕ್ಕೆಗಳನ್ನು ಕೊಂದ ಮೃಗಗಳಿಂದಲೂ ತುಂಬಿಸಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಿನೆವೆಯು (ಅರಸನಾದ ಸಿಂಹವು) ಜನರನ್ನು ಕೊಂದಿತು. ತನ್ನ ಮರಿಗಳಿಗೂ ಸಿಂಹಿಣಿಗೂ ಆಹಾರವನ್ನು ಕೊಟ್ಟಿತು. ತನ್ನ ಗುಹೆಯನ್ನು (ನಿನೆವೆ ರಾಜನು) ಮನುಷ್ಯರ ಶರೀರಗಳಿಂದಲೂ ತಾನು ಕೊಂದ ಹೆಂಗಸರಿಂದಲೂ ತುಂಬಿಸಿತು. ಅಧ್ಯಾಯವನ್ನು ನೋಡಿ |