ನಹೂಮ 2:7 - ಕನ್ನಡ ಸಮಕಾಲಿಕ ಅನುವಾದ7 ನಿನೆವೆಯು ಸೆರೆಯಾಗಿ ಹೋಗಬೇಕೆಂಬ ಆಜ್ಞೆಯಾಗಿದೆ. ಅವಳ ದಾಸಿಯರು ಪಾರಿವಾಳಗಳಂತೆ ರೋದಿಸುವರು, ತಮ್ಮ ಎದೆಗಳನ್ನು ಬಡಿದುಕೊಳ್ಳುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ವಸ್ತ್ರವನ್ನು ಕಿತ್ತು ರಾಣಿಯನ್ನು ಬಯಲಿಗೆ ತರಲು ಆಕೆಯ ಸೇವಕಿಯರು ಎದೆ ಬಡೆದುಕೊಂಡು ಪಾರಿವಾಳಗಳಂತೆ ರೋದಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಸೆರೆಹಿಡಿದಿರುವರು ರಾಣಿಯನು; ತಂದಿಹರು ಆಕೆಯನು ಬೈಲಿಗೆ. ದಾಸಿಯರು ಬಡಿದುಕೊಳ್ಳುತಿಹರು ಎದೆ; ರೋದಿಸುತಿಹರು ಪಾರಿವಾಳಗಳಂತೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ವಸ್ತ್ರವನ್ನು ಕಿತ್ತು ರಾಣಿಯನ್ನು ಬೈಲಿಗೆ ತರಲು ಆಕೆಯ ತೊತ್ತುಗಳು ಎದೆಬಡಿದುಕೊಂಡು ಪಾರಿವಾಳಗಳಂತೆ ಮೂಲುಗುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ವೈರಿಗಳು ರಾಣಿಯನ್ನು ಎತ್ತಿಕೊಂಡು ಹೋಗುತ್ತಾರೆ. ಆಕೆಯ ಸೇವಕಿಯರು ಪಾರಿವಾಳಗಳಂತೆ ಗೋಳಾಡುತ್ತಿದ್ದಾರೆ. ತಮ್ಮ ದುಃಖವನ್ನು ಪ್ರದರ್ಶಿಸಲು ಎದೆಯನ್ನು ಬಡಕೊಳ್ಳುತ್ತಿದ್ದಾರೆ. ಅಧ್ಯಾಯವನ್ನು ನೋಡಿ |