Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನಹೂಮ 3:2 - ಕನ್ನಡ ಸಮಕಾಲಿಕ ಅನುವಾದ

2 ಚಾವಟಿಗೆ, ಚಬುಕಿನ ಶಬ್ದವೂ, ಚಕ್ರಗಳ ಧಡಧಡನೆಯ ಶಬ್ದವೂ, ಕುದುರೆಗಳ ಕುಣಿದಾಟವೂ, ರಥಗಳ ಹಾರಾಟವೂ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಹಾ! ಚಾಟಿಯ ಚಟಚಟ ಶಬ್ದ, ಚಕ್ರಗಳ ಚೀತ್ಕಾರ, ಕುದುರೆಗಳ ಭರಧೌಡು, ರಥಗಳ ಹಾರಾಟ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಕೇಳಿ, ಚಕ್ರಗಳ‍ ಚೀತ್ಕಾರ, ಚಾಟಿಗಳ ಚಟಪಟ; ಕುದುರೆಗಳ ಭರದೌಡು, ರಥಗಳ ಹಾರಾಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಹಾ, ಚಾಟಿಯ ಚಟಚಟ ಶಬ್ದ, ಚಕ್ರಗಳ ಚೀತ್ಕಾರ, ಕುದುರೆಗಳ ಭರಧೌಡು, ರಥಗಳ ಹಾರಾಟ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಚಾವಟಿಯ ಚಟಾರವೆಂಬ ಶಬ್ಧವನ್ನು ನೀನು ಕೇಳಬಹುದು. ಚಕ್ರಗಳ ತಿರುಗುವ ಶಬ್ಧ, ಕುದುರೆಗಳ ನಾಗಾಲೋಟವನ್ನು ಮತ್ತು ರಥಗಳ ಹಾರಾಟವನ್ನು ನೀವು ನೋಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನಹೂಮ 3:2
7 ತಿಳಿವುಗಳ ಹೋಲಿಕೆ  

ಅವನ ಬಲವಾದ ಕುದುರೆಗಳ ಗೊರಸುಗಳ ತುಳಿಯುವಿಕೆಯ ಶಬ್ದದಿಂದಲೂ ಅವನ ರಥಗಳ ಘೋಷದಿಂದಲೂ ಅವನ ಚಕ್ರಗಳ ಧ್ವನಿಯಿಂದಲೂ ತಂದೆಗಳು ಕೈ ಬಲಹೀನತೆಯಿಂದಾಗಿ ತಮ್ಮ ಮಕ್ಕಳ ಕಡೆಗೆ ಹಿಂದಿರುಗಿ ನೋಡರು.


ಆಗ ನೆಲವನ್ನು ಘಟ್ಟಿಸಿ ಓಡುವ ಅವನ ಬಲವಾದ ಕುದುರೆಗಳ ಮೆಟ್ಟಿನಿಂದ ಗೊರಸುಗಳು ಸೀಳಿಹೋದವು.


ಯುದ್ಧವೀರರ ಪ್ರತಿ ಯುದ್ಧವು ಗಲಿಬಿಲಿಯ ಗದ್ದಲದಿಂದ ರಕ್ತದಲ್ಲಿ ಹೊರಳಾಡಿಸಿದ ವಸ್ತ್ರಗಳು ಆಗಿರುತ್ತವೆ. ಆದರೆ ಇವು ಬೆಂಕಿಗೆ ಆಹುತಿಯಾಗುತ್ತವೆ. ಅದು ಬೆಂಕಿಗೆ ಇಂಧನವಾಗಿರುತ್ತದೆ.


ಅವುಗಳ ಆಕಾರವು ಕುದುರೆಗಳ ಆಕಾರದ ಹಾಗಿದೆ. ಸವಾರರ ಹಾಗೆಯೇ ಓಡುತ್ತವೆ.


ರಥಗಳ ಶಬ್ದದಂತೆ ಅವು ಪರ್ವತಗಳ ತುದಿಗಳಲ್ಲಿ ಹಾರುತ್ತವೆ. ಸಿಡಿಯುವ ಬೆಂಕಿಯು ದಹಿಸುವ ಕೋಲಿನಂತೆ, ಯುದ್ಧಕ್ಕೆ ಸಿದ್ಧವಾದ ಬಲವುಳ್ಳ ಸೈನ್ಯದ ಹಾಗೆಯೂ ಇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು