Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 10:12 - ಕನ್ನಡ ಸಮಕಾಲಿಕ ಅನುವಾದ

12 ಜಕ್ಕೂರ್, ಶೇರೇಬ್ಯ, ಶೆಬನ್ಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಜಕ್ಕೂರ್,‍ ಶೇರೇಬ್ಯ, ಶೆಬನ್ಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ರೆಹೋಬ್, ಹಷಬ್ಯ, ಜಕ್ಕೂರ್, ಶೇರೇಬ್ಯ, ಶೆಬನ್ಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ರೆಹೋಬ್, ಹಷಬ್ಯ, ಜಕ್ಕೂರ್, ಶೇರೇಬ್ಯ, ಶೆಬನ್ಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 10:12
6 ತಿಳಿವುಗಳ ಹೋಲಿಕೆ  

ಲೇವಿಯರು ಯಾರೆಂದರೆ: ಯೇಷೂವ, ಬಿನ್ನೂಯ್, ಕದ್ಮಿಯೇಲ್, ಶೇರೇಬ್ಯ, ಯೆಹೂದ, ಕೃತಜ್ಞತೆಯ ಹಾಡುಗಳ ಜವಾಬ್ದಾರನಾಗಿದ್ದ ಮತ್ತನ್ಯನೂ, ಅವನ ಸಂಗಡಿಗರು.


ಆಗ ಮೆಟ್ಟಿಲುಗಳ ಮೇಲೆ ಲೇವಿಯರಲ್ಲಿ ಯೇಷೂವ, ಬಾನೀ, ಕದ್ಮಿಯೇಲ್, ಶೆಬನ್ಯ, ಬುನ್ನಿ, ಶೇರೇಬ್ಯ, ಬಾನೀ, ಕೆನಾನಿ ಎಂಬವರು ನಿಂತು ಮಹಾಶಬ್ದದಿಂದ ತಮ್ಮ ದೇವರಾಗಿರುವ ಯೆಹೋವ ದೇವರಿಗೆ ಮೊರೆಯಿಟ್ಟರು.


ಆಮೇಲೆ ಯೇಷೂವ, ಬಾನೀ, ಶೇರೇಬ್ಯ, ಯಾಮೀನ್, ಅಕ್ಕೂಬ್, ಶಬ್ಬೆತೈ, ಹೋದೀಯ, ಮಾಸೇಯ, ಕೆಲೀಟ, ಅಜರ್ಯ, ಯೋಜಾಬಾದ್, ಹಾನಾನ್, ಪೆಲಾಯ ಎಂಬ ಲೇವಿಯರು ನಿಯಮವನ್ನು ತಿಳಿಯುವಂತೆ ಹೇಳಿದರು. ಜನರು ತಮ್ಮ ತಮ್ಮ ಸ್ಥಳಗಳಲ್ಲಿ ನಿಂತುಕೊಂಡಿದ್ದರು.


ಹೋದೀಯ, ಬಾನೀ, ಬೆನೀನೂ ಎಂಬವರು.


ಅಲ್ಲಿಂದ ಆಚೆಗೆ ಕಟ್ಟುತ್ತಿದ್ದವರು ಯೆರಿಕೋವಿನವರು, ನಂತರ ಇಮ್ರಿಯ ಮಗನಾದ ಜಕ್ಕೂರನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು