ನೆಹೆಮೀಯ 10:35 - ಕನ್ನಡ ಸಮಕಾಲಿಕ ಅನುವಾದ35 ಯೆಹೋವ ದೇವರ ಆಲಯಕ್ಕೆ ಪ್ರತಿ ವರ್ಷದಲ್ಲಿಯೂ ನಮ್ಮ ಭೂಮಿಯ ಫಲಗಳಿಂದ ಪ್ರಥಮ ಫಲಗಳನ್ನು ತರುವುದಕ್ಕೂ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ನಮ್ಮ ಭೂಮಿಯ ಬೆಳೆಗಳ ಮತ್ತು ಎಲ್ಲಾ ಹಣ್ಣಿನ ಮರಗಳ ಪ್ರಥಮ ಫಲಗಳನ್ನು ಪ್ರತಿ ವರ್ಷವೂ ಯೆಹೋವನ ಆಲಯಕ್ಕೆ ತಂದುಕೊಂಡುವೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ನಮ್ಮ ಭೂಮಿಯ ಮತ್ತು ಎಲ್ಲ ಹಣ್ಣಿನಮರಗಳ ಪ್ರಥಮ ಫಲವನ್ನು ಪ್ರತೀ ವರ್ಷವೂ ಸರ್ವೇಶ್ವರನ ಆಲಯಕ್ಕೆ ತಂದುಕೊಡುತ್ತೇವೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ನಮ್ಮ ಭೂವಿುಯ ಮತ್ತು ಎಲ್ಲಾ ಹಣ್ಣಿನ ಮರಗಳ ಪ್ರಥಮ ಫಲಗಳನ್ನು ಪ್ರತಿವರುಷವೂ ಯೆಹೋವನ ಆಲಯಕ್ಕೆ ತಂದುಕೊಡುವೆವು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 “ನಮ್ಮ ಬೆಳೆಗಳಲ್ಲಿ ಮತ್ತು ಹಣ್ಣಿನ ಮರಗಳಲ್ಲಿ ಬೆಳೆದ ಪ್ರಥಮ ಫಲಗಳನ್ನೆಲ್ಲಾ ಪ್ರತಿವರ್ಷ ದೇವಾಲಯಕ್ಕೆ ತಂದು ಅರ್ಪಿಸುವುದಕ್ಕೆ ಒಪ್ಪಿಕೊಂಡೆವು. ಅಧ್ಯಾಯವನ್ನು ನೋಡಿ |