ನೆಹೆಮೀಯ 10:8 - ಕನ್ನಡ ಸಮಕಾಲಿಕ ಅನುವಾದ8 ಮಾಜ್ಯ, ಬಿಲ್ಗೈ, ಶೆಮಾಯ ಇವರು ಯಾಜಕರಾಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಮಾಜ್ಯ, ಬಿಲ್ಗೈ, ಶೆಮಾಯ ಎಂಬ ಯಾಜಕರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಮಾಜ್ಯ, ಬಿಲ್ಗೈ, ಶೆಮಾಯ ಎಂಬ ಯಾಜಕರು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ವಿುಯ್ಯಾಮೀನ್, ಮಾಜ್ಯ, ಬಿಲ್ಗೈ, ಶೆಮಾಯ ಎಂಬ ಯಾಜಕರೂ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಮಾಜ್ಯ, ಬಿಲ್ಲೈ ಮತ್ತು ಶೆಮಾಯ ಈ ಎಲ್ಲಾ ಯಾಜಕರು ಮುದ್ರೆಹಾಕಿ ಒಡಂಬಡಿಕೆಯಲ್ಲಿ ಹೆಸರು ಬರೆಸಿದವರು. ಅಧ್ಯಾಯವನ್ನು ನೋಡಿ |