ನೆಹೆಮೀಯ 11:11 - ಕನ್ನಡ ಸಮಕಾಲಿಕ ಅನುವಾದ11 ಅಹೀಟೂಬನ ಮಗ, ಮೆರಾಯೋತನ ಮಗ, ಚಾದೋಕನ ಮಗ, ಮೆಷುಲ್ಲಾಮನ ಮಗ, ಹಿಲ್ಕೀಯನ ಮಗ ಸೆರಾಯನು ದೇವರ ಆಲಯದ ನಾಯಕನಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅಹೀಟೂಬನ ಸಂತಾನದವನಾದ ಮೆರಾಯೋತನಿಂದ ಹುಟ್ಟಿದ ಚಾದೋಕನ ಮರಿಮಗನೂ, ಮೆಷುಲ್ಲಾಮನ ಮೊಮ್ಮಗನೂ ಹಿಲ್ಕೀಯನ ಮಗನೂ, ದೇವಾಲಯದ ಅಧಿಪತಿಯೂ ಆದ ಸೆರಾಯ ಇವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಸಂತಾನದವನಾದ ಮೆರಾಯೋತನಿಂದ ಹುಟ್ಟಿದ ಚಾದೋಕನ ಮರಿಮಗನೂ ಮೆಷುಲ್ಲಾಮನ ಮೊಮ್ಮಗನೂ ಹಿಲ್ಕೀಯನ ಮಗನೂ ದೇವಾಲಯದ ಅಧಿಪತಿಯೂ ಆದ ಸೆರಾಯ, ಇವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅಹೀಟೂಬನ ಸಂತಾನದವನಾದ ಮೆರಾಯೋತನಿಂದ ಹುಟ್ಟಿದ ಚಾದೋಕನ ಮರಿಮಗನೂ ಮೆಷುಲ್ಲಾಮನ ಮೊಮ್ಮಗನೂ ಹಿಲ್ಕೀಯನ ಮಗನೂ ದೇವಾಲಯದ ಅಧಿಪತಿಯೂ ಆದ ಸೆರಾಯ ಇವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಮತ್ತು ಹಿಲ್ಕೀಯನ ಮಗನಾದ ಸೆರಾಯ. (ಹಿಲ್ಕೀಯನು ಮೆಷುಲ್ಲಾಮನ ಮಗನು; ಮೆಷುಲ್ಲಾಮನು ಚಾದೋಕನ ಮಗನು; ಚಾದೋಕನು ಮೆರಾಯೋತನ ಮಗನು; ಮೆರಾಯೋತನು ದೇವಾಲಯದ ಮೇಲ್ವಿಚಾರಕನಾಗಿದ್ದ ಅಹೀಟೂಬನ ಸಂತಾನಕ್ಕೆ ಸೇರಿದವನು.) ಅಧ್ಯಾಯವನ್ನು ನೋಡಿ |