ನೆಹೆಮೀಯ 11:12 - ಕನ್ನಡ ಸಮಕಾಲಿಕ ಅನುವಾದ12 ದೇವಾಲಯದ ಕೆಲಸವನ್ನು ನಡೆಸುವ ಅವರ ಸಹೋದರರು 822 ಮಂದಿ ಇದ್ದರು. ಮಲ್ಕೀಯನ ಮಗ, ಪಷ್ಹೂರನ ಮಗ, ಜೆಕರ್ಯನ ಮಗ, ಅಮ್ಚೀಯ ಮಗ, ಪೆಲಲ್ಯನ ಮಗ, ಯೆರೋಹಾಮನ ಮಗ ಅದಾಯನೂ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಮತ್ತು ದೇವಾಲಯದ ಸೇವೆ ನಡೆಸುತ್ತಿದ್ದ ಇವರ ಬಂಧುಗಳು ಒಟ್ಟು ಎಂಟುನೂರ ಇಪ್ಪತ್ತೆರಡು ಮಂದಿ. ಇವರಲ್ಲದೆ ಅದಾಯನೆಂಬುವನು ಇನ್ನೊಬ್ಬನು. ಇವನು ಯೆರೋಹಾಮನ ಮಗ; ಇವನು ಪೆಲಲ್ಯನ ಮಗ; ಇವನು ಅಮ್ಚೀಯನ ಮಗ; ಇವನು ಜೆಕರ್ಯನ ಮಗ; ಇವನು ಪಷ್ಹೂರನ ಮಗ; ಇವನು ಮಲ್ಕೀಯನ ಮಗ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಇವರೂ ದೇವಾಲಯದ ಸೇವೆ ನಡೆಸುತ್ತಿದ್ದ ಇವರ ಬಂಧುಗಳೂ ಎಂಟುನೂರಿಪ್ಪತ್ತ ಎರಡು ಮಂದಿ. ಇವರಲ್ಲದೆ ಅದಾಯನೆಂಬವನು ಇನ್ನೊಬ್ಬನು. ಇವನು ಯೆರೋಹಾಮನ ಮಗ; ಇವನು ಪೆಲಲ್ಯನ ಮಗ; ಇವನು ಅಮ್ಚೀಯ ಮಗ; ಇವನು ಜೆಕರ್ಯನ ಮಗ; ಇವನು ಪಷ್ಹೂರನ ಮಗ; ಇವನು ಮಲ್ಕೀಯನ ಮಗ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಇವರೂ ದೇವಾಲಯದ ಸೇವೆ ನಡಿಸುತ್ತಿದ್ದ ಇವರ ಬಂಧುಗಳೂ ಎಂಟುನೂರಿಪ್ಪತ್ತೆರಡು ಮಂದಿ. ಇವರಲ್ಲದೆ ಅದಾಯನೆಂಬವನು ಇನ್ನೊಬ್ಬನು. ಇವನು ಯೆರೋಹಾಮನ ಮಗನು; ಇವನು ಪೆಲಲ್ಯನ ಮಗನು; ಇವನು ಅವ್ಚಿುೕಯ ಮಗನು; ಇವನು ಜೆಕರ್ಯನ ಮಗನು; ಇವನು ಪಷ್ಹೂರನ ಮಗನು; ಇವನು ಮಲ್ಕೀಯನ ಮಗನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ದೇವಾಲಯದೊಳಗೆ ಸೇವೆಮಾಡುವ ಎಂಟುನೂರ ಇಪ್ಪತ್ತೆರಡು ಮಂದಿ ಮತ್ತು ಯೆರೋಹಾಮನ ಮಗನಾದ ಅದಾಯ. ಯೆರೋಹಾಮನು ಪೆಲಲ್ಯನ ಮಗ; ಪೆಲಲ್ಯನು ಅಮ್ಚೀಯ ಮಗ; ಅಮ್ಚೀಯು ಜೆಕರ್ಯನ ಮಗ; ಜೆಕರ್ಯನು ಪಷ್ಹೂರನ ಮಗ; ಪಷ್ಹೂರನು ಮಲ್ಕೀಯನ ಮಗ. ಅಧ್ಯಾಯವನ್ನು ನೋಡಿ |