ನೆಹೆಮೀಯ 11:13 - ಕನ್ನಡ ಸಮಕಾಲಿಕ ಅನುವಾದ13 ಪಿತೃಗಳಲ್ಲಿ ಮುಖ್ಯಸ್ಥರಾದ ಅವನ ಸಹೋದರರೂ 242 ಮಂದಿಯಾಗಿದ್ದರು. ಇಮ್ಮೇರನ ಮಗ ಮೆಷಿಲ್ಲೇಮೋತನ ಮಗ, ಅಹಜೈಯ ಮಗ, ಅಜರಯೇಲನ ಮಗ ಅಮಾಷಸಾಯಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಗೋತ್ರಪ್ರಧಾನರಾದ ಈ ಅದಾಯನ ಬಂಧುಗಳು ಇನ್ನೂರ ನಲ್ವತ್ತೆರಡು ಮಂದಿ. ಅಮಷ್ಷೈ ಎಂಬುವನು ಮತ್ತೊಬ್ಬನು. ಇವನು ಅಜರೇಲನ ಮಗ; ಇವನು ಅಹಜೈಯನ ಮಗ; ಇವನು ಮೆಷಿಲ್ಲೇಮೋತನ ಮಗ; ಇವನು ಇಮ್ಮೇರನ ಮಗ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಗೋತ್ರಪ್ರಧಾನರಾದ ಈ ಅದಾಯನ ಬಂಧುಗಳು ಇನ್ನೂರ ನಾಲ್ವತ್ತೆರಡು ಮಂದಿ. ಅಮಷ್ಷೈ ಎಂಬುವನು ಮತ್ತೊಬ್ಬನು. ಇವನು ಅಜರೇಲನ ಮಗ; ಇವನು ಅಹಜೈಯ ಮಗ; ಇವನು ಮೆಷಿಲ್ಲೇಮೋತನ ಮಗ; ಇವನು ಇಮ್ಮೇರನ ಮಗ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಗೋತ್ರಪ್ರಧಾನರಾದ ಈ ಅದಾಯನ ಬಂಧುಗಳು ಇನ್ನೂರ ನಾಲ್ವತ್ತೆರಡು ಮಂದಿ. ಅಮಷ್ಷೈ ಎಂಬವನು ಮತ್ತೊಬ್ಬನು. ಇವನು ಅಜರೇಲನ ಮಗನು; ಇವನು ಅಹಜೈಯ ಮಗನು; ಇವನು ಮೆಷಿಲ್ಲೇಮೋತನ ಮಗನು; ಇವನು ಇಮ್ಮೇರನ ಮಗನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಮಲ್ಕೀಯನ ವಂಶದ ಒಟ್ಟು ಜನರು ಇನ್ನೂರ ನಲವತ್ತೆರಡು ಮಂದಿ. ಇವರೆಲ್ಲಾ ಕುಟುಂಬಗಳ ನಾಯಕರಾಗಿದ್ದರು. ಅಜರೇಲನ ಮಗನು ಅಮಷ್ಪೈ; (ಅಜರೇಲನು ಅಹಜೈಯ ಮಗ; ಅಹಜೈಯು ಮೆಪಿಲ್ಲೇಮೋತನ ಮಗ; ಮೆಪಿಲ್ಲೇಮೋತನು ಇಮ್ಮೇರನ ಮಗ.) ಅಧ್ಯಾಯವನ್ನು ನೋಡಿ |