Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 11:19 - ಕನ್ನಡ ಸಮಕಾಲಿಕ ಅನುವಾದ

19 ದ್ವಾರಪಾಲಕರು: ಅಕ್ಕೂಬನೂ, ಟಲ್ಮೋನನೂ ಬಾಗಿಲುಗಳನ್ನು ಕಾಯುವವರಾದ ಅವರ ಸಂಗಡಿಗರೂ 172 ಮಂದಿಯಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ದ್ವಾರಪಾಲಕರಲ್ಲಿ; ಅಕ್ಕೂಬ್, ಟಲ್ಮೋನರೂ ಮತ್ತು ಬಾಗಿಲುಗಳನ್ನು ಕಾಯುತ್ತಿದ್ದ ಇವರ ಬಂಧುಗಳೂ ಒಟ್ಟು ನೂರ ಎಪ್ಪತ್ತೆರಡು ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ದ್ವಾರಪಾಲಕರಲ್ಲಿ - ಅಕ್ಕೂಬ್‍ ಟಲ್ಮೋನರೂ ಬಾಗಿಲುಗಳನ್ನು ಕಾಯುತ್ತಿದ್ದ ಇವರ ಬಂಧುಗಳೂ; ಒಟ್ಟು ನೂರೆಪ್ಪತ್ತೆರಡು ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ದ್ವಾರಪಾಲಕರಲ್ಲಿ - ಅಕ್ಕೂಬ್ ಟಲ್ಮೋನರೂ ಬಾಗಲುಗಳನ್ನು ಕಾಯುತ್ತಿದ್ದ ಇವರ ಬಂಧುಗಳೂ; ಒಟ್ಟು ನೂರೆಪ್ಪತ್ತೆರಡು ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ದ್ವಾರಪಾಲಕರಲ್ಲಿ: ಅಕ್ಕೂಬ್, ಟಲ್ಮೋನ್ ಮತ್ತು ಅವರ ನೂರ ಎಪ್ಪತ್ತೆರಡು ಮಂದಿ ಸಹೋದರರು. ಅವರು ನಗರದ ಬಾಗಿಲುಗಳನ್ನು ಕಾವಲು ಕಾಯುವವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 11:19
7 ತಿಳಿವುಗಳ ಹೋಲಿಕೆ  

ಏಕೆಂದರೆ ನಿಮ್ಮ ಆಲಯದ ಅಂಗಳಗಳಲ್ಲಿ ಕಳೆದ ಒಂದು ದಿನವು ಬೇರೆ ಸಹಸ್ರ ದಿನಗಳಿಗಿಂತ ಉತ್ತಮವಾಗಿದೆ. ದುಷ್ಟರ ಗುಡಾರಗಳಲ್ಲಿ ವಾಸಿಸುವುದಕ್ಕಿಂತ ನನ್ನ ದೇವರ ಆಲಯದ ಬಾಗಿಲು ಕಾಯುವವನಾಗಿರುವುದೇ ಲೇಸು.


ಮತ್ತನ್ಯನೂ, ಬಕ್ಬುಕ್ಯನೂ, ಓಬದ್ಯನೂ, ಮೆಷುಲ್ಲಾಮನೂ, ಟಲ್ಮೋನನೂ, ಅಕ್ಕೂಬನೂ ಬೊಕ್ಕಸಗಳ ಬಾಗಿಲುಗಳನ್ನು ಕಾಯುವವರಾಗಿದ್ದರು.


ದೇವಾಲಯದ ದ್ವಾರಪಾಲಕರಾದ, ಶಲ್ಲೂಮ್, ಆಟೇರ್, ಟಲ್ಮೋನ್, ಅಕ್ಕೂಬ್, ಹಟೀಟ, ಶೋಬೈ ಮುಂತಾದವರ ಮಕ್ಕಳು 138.


ಹಾಗೆಯೇ ಅವರು ಬಂದು ಪಟ್ಟಣದ ಬಾಗಿಲು ಕಾಯುವವನನ್ನು ಕರೆದು ಅವನಿಗೆ, “ನಾವು ಅರಾಮ್ಯರ ಪಾಳೆಯಕ್ಕೆ ಹೋಗಿ ಬಂದೆವು, ಅಲ್ಲಿ ಯಾರೂ ಕಾಣಿಸಲಿಲ್ಲ, ಮನುಷ್ಯರ ಶಬ್ದವೇ ಕೇಳಿಸಲಿಲ್ಲ. ಕತ್ತೆ ಕುದುರೆಗಳನ್ನು ಅಲ್ಲಲ್ಲಿ ಕಟ್ಟಿಹಾಕಲಾಗಿತ್ತು ಡೇರೆಗಳು ಇದ್ದ ಹಾಗೆಯೇ ಇವೆ,” ಎಂದರು.


ಪರಿಶುದ್ಧ ಪಟ್ಟಣದಲ್ಲಿರುವ ಲೇವಿಯರೆಲ್ಲಾ 284 ಮಂದಿಯಾಗಿದ್ದರು.


ಇಸ್ರಾಯೇಲರ ಮಿಕ್ಕಾದ ಯಾಜಕರೂ, ಲೇವಿಯರೂ ತಮ್ಮ ತಮ್ಮ ಸ್ವಾಧೀನವಾಗಿದ್ದ ಯೆಹೂದದ ಎಲ್ಲಾ ಪಟ್ಟಣಗಳಲ್ಲಿ ವಾಸವಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು