Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 11:24 - ಕನ್ನಡ ಸಮಕಾಲಿಕ ಅನುವಾದ

24 ಯೆಹೂದನ ಮಗ ಜೆರಹನ ಮಕ್ಕಳಲ್ಲಿ ಒಬ್ಬನಾಗಿರುವ ಮೆಷೇಜಬೇಲನ ಮಗನಾದ ಪೆತಹ್ಯನು ಜನರಿಗೋಸ್ಕರ ಸಕಲ ಕಾರ್ಯಗಳಲ್ಲಿ ಅರಸನ ಪ್ರತಿನಿಧಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಮೆಷೇಜಬೇಲನ ಮಗನೂ, ಜೆರಹನ ಸಂತಾನದವನೂ, ಯೆಹೂದ ಕುಲದವನೂ ಆದ ಪೆತಹ್ಯನು ಪ್ರಜೆಗಳ ಎಲ್ಲಾ ಕಾರ್ಯಗಳ ಸಂಬಂಧದಲ್ಲಿ ರಾಜನ ಕಾರ್ಯಭಾರಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಮೆಷೇಜಬೇಲನ ಮಗನೂ ಜೆರಹನ ಸಂತಾನದವನೂ ಯೆಹೂದ ಕುಲದವನೂ ಆದ ಪೆತಹ್ಯನು ಪ್ರಜೆಗಳ ಎಲ್ಲ ಕಾರ್ಯಗಳ ಸಂಬಂಧದಲ್ಲಿ ರಾಜನ ಕಾರಭಾರಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಮೆಷೇಜಬೇಲನ ಮಗನೂ ಜೆರಹನ ಸಂತಾನದವನೂ ಯೆಹೂದ ಕುಲದವನೂ ಆದ ಪೆತಹ್ಯನು ಪ್ರಜೆಗಳ ಎಲ್ಲಾ ಕಾರ್ಯಗಳ ಸಂಬಂಧದಲ್ಲಿ ರಾಜನ ಕಾರಭಾರಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಪೆತಹ್ಯನು ಪ್ರಜೆಗಳ ವಿಷಯದಲ್ಲಿ ರಾಜನ ಪ್ರತಿನಿಧಿಯಾಗಿದ್ದನು. (ಪೆತಹ್ಯನು ಮೆಷೇಜಬೇಲನ ಮಗ; ಮೆಷೇಜಬೇಲನು ಜೆರಹನ ಮಗ; ಜೆರಹನು ಯೆಹೂದನ ಮಗ.)

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 11:24
8 ತಿಳಿವುಗಳ ಹೋಲಿಕೆ  

ತರುವಾಯ ತನ್ನ ಕೈಯಲ್ಲಿ ಕೆಂಪು ನೂಲು ಇದ್ದ ಅವನ ಸಹೋದರನು ಹೊರಗೆ ಬಂದನು. ಅವನಿಗೆ ಜೆರಹ ಎಂದು ಹೆಸರಾಯಿತು.


ಯೆಹೋಯಾದಾವನ ಮಗ ಬೆನಾಯನು ಕೆರೇತ್ಯರ ಮೇಲೆಯೂ, ಪೆಲೇತ್ಯರ ಮೇಲೆಯೂ ಮುಖ್ಯಸ್ಥನಾಗಿದ್ದನು. ದಾವೀದನ ಪುತ್ರರು ಅರಸನ ಬಳಿಯಲ್ಲಿ ಪ್ರಧಾನರಾಗಿದ್ದರು.


ಯೂದನು ಪೆರೆಸ ಮತ್ತು ಜೆರಹನ ತಂದೆ, ತಾಮಾರಳು ಇವರ ತಾಯಿ, ಪೆರೆಸನು ಹೆಚ್ರೋನನ ತಂದೆ, ಹೆಚ್ರೋನನು ಅರಾಮನ ತಂದೆ,


ಮೆಷೇಜಬೇಲ್, ಚಾದೋಕ್, ಯದ್ದೂವ,


ಅವರು ಆರೋನನ ವಂಶಸ್ಥರ ಕೈಕೆಳಗಿದ್ದುಕೊಂಡು ಯೆಹೋವ ದೇವರ ಆಲಯದ ಸೇವೆಗೋಸ್ಕರ ಅಂಗಳಗಳಲ್ಲಿಯೂ ಕೊಠಡಿಗಳಲ್ಲಿಯೂ ಸಮಸ್ತ ಪರಿಶುದ್ಧ ಸಾಮಗ್ರಿಗಳನ್ನು ಶುದ್ಧ ಮಾಡುವುದರಲ್ಲಿಯೂ,


ಕುಟುಂಬಗಳ ಪ್ರಕಾರ ಯೆಹೂದನ ಪುತ್ರರು. ಶೇಲಹನಿಂದ ಶೇಲಾನ್ಯರ ಕುಟುಂಬ; ಪೆರೆಚನಿಂದ ಪೆರೆಚ್ಯರ ಕುಟುಂಬ; ಜೆರಹನಿಂದ ಜೆರಹಿಯರ ಕುಟುಂಬ;


ಜೀರ್ಣೋದ್ಧಾರ ಮಾಡಿಸಿದವನು ಊರೀಯನ ಮಗನೂ, ಹಕ್ಕೋಚನ ಮೊಮ್ಮಗನೂ ಆಗಿರುವ ಮೆರೇಮೋತ್; ಆಮೇಲೆ ಬೆರೆಕ್ಯನ ಮಗನೂ, ಮೆಷೇಜಬೇಲನ ಮೊಮ್ಮಗನೂ ಆಗಿರುವ ಮೆಷುಲ್ಲಾಮ್; ಆಚೆಗೆ ಬಾಣನ ಮಗನಾದ ಚಾದೋಕ್,


ಯೆಹೂದನ ಮಕ್ಕಳು: ಏರ್, ಓನಾನ್, ಶೇಲಹ, ಪೆರೆಚ್ ಮತ್ತು ಜೆರಹ. ಆದರೆ ಏರನೂ, ಓನಾನನೂ ಕಾನಾನ್ ದೇಶದಲ್ಲಿ ಸತ್ತರು. ಪೆರೆಚನ ಮಕ್ಕಳು: ಹೆಚ್ರೋನ್ ಮತ್ತು ಹಾಮೂಲ್ ಎಂಬುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು