ನೆಹೆಮೀಯ 11:25 - ಕನ್ನಡ ಸಮಕಾಲಿಕ ಅನುವಾದ25 ಗ್ರಾಮಗಳಲ್ಲಿಯೂ, ಅವುಗಳ ಹೊಲಗಳಲ್ಲಿಯೂ ಇದ್ದವರು ಯಾರೆಂದರೆ: ಯೆಹೂದನ ಮಕ್ಕಳಲ್ಲಿ ಕೆಲವರು ಕಿರ್ಯತ್ ಅರ್ಬ, ಅದರ ಗ್ರಾಮಗಳಲ್ಲಿಯೂ, ದೀಬೋನ್, ಅದರ ಗ್ರಾಮಗಳಲ್ಲಿಯೂ, ಯೆಕಬ್ಜೆಯೇಲ್, ಅದರ ಗ್ರಾಮಗಳಲ್ಲಿಯೂ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಭೂಸ್ವಾಸ್ಥ್ಯವಿದ್ದವರು ವಾಸಿಸುತ್ತಿದ್ದ ಊರುಗಳು: ಕಿರ್ಯತರ್ಬ, ದೀಬೋನ್, ಯೆಕಬ್ಜೆಯೇಲ್ ಇವುಗಳೂ ಮತ್ತು ಇವುಗಳ ಗ್ರಾಮಗಳು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಹೊಲಗದ್ದೆಗಳಿದ್ದವರು ವಾಸಿಸುತ್ತಿದ್ದ ಊರುಗಳು - ಕಿರ್ಯತರ್ಬ, ದೀಬೋನ್, ಯೆಕಬ್ಜೆಯೇಲ್, ಇವುಗಳೂ ಇವುಗಳ ಗ್ರಾಮಗಳೂ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಭೂಸ್ವಾಸ್ತ್ಯವಿದ್ದವರು ವಾಸಿಸುತ್ತಿದ್ದ ಊರುಗಳು - ಕಿರ್ಯತರ್ಬ, ದೀಬೋನ್, ಯೆಕಬ್ಜೆಯೇಲ್, ಇವುಗಳೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಯೆಹೂದ ಸಂಸ್ಥಾನದ ಜನರು ಈ ಪಟ್ಟಣಗಳಲ್ಲಿ ವಾಸಿಸಿದರು. ಕಿರ್ಯತರ್ಬ ಮತ್ತು ಸುತ್ತಮುತ್ತಲಿರುವ ಚಿಕ್ಕ ಪಟ್ಟಣಗಳಲ್ಲಿ, ದೀಬೋನ್ ಮತ್ತು ಅದರ ಸುತ್ತಲಿರುವ ಚಿಕ್ಕ ಪಟ್ಟಣಗಳಲ್ಲಿ, ಯಕಬ್ಜೆಯೇಲ್ ಮತ್ತು ಅದರ ಸುತ್ತಲಿದ್ದ ಚಿಕ್ಕ ಪಟ್ಟಣಗಳಲ್ಲಿ ವಾಸಿಸಿದರು. ಅಧ್ಯಾಯವನ್ನು ನೋಡಿ |