ನೆಹೆಮೀಯ 11:31 - ಕನ್ನಡ ಸಮಕಾಲಿಕ ಅನುವಾದ31 ಇದಲ್ಲದೆ ಬೆನ್ಯಾಮೀನ್ಯರು ಗೆಬ ಮೊದಲುಗೊಂಡು ಮಿಕ್ಮಾಷಿನವರೆಗೂ ವಾಸವಾಗಿದ್ದರು. ಅಯ್ಯಾ, ಬೇತೇಲ್ ಇವುಗಳ ಗ್ರಾಮಗಳೂ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಬೆನ್ಯಾಮೀನ್ ಕುಲದವರು ಗೆಬ ಊರಿನಿಂದ, ಮಿಕ್ಮಾಷ್, ಅಯ್ಯಾ ಹಾಗು ಬೇತೇಲ್ ಎಂಬ ಗ್ರಾಮಗಳವರೆಗೂ ವಾಸಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಗೆಬ, ಮಿಕ್ಮಾಷ್, ಅಯ್ಯಾ, ಗ್ರಾಮಸಹಿತವಾದ ಬೇತೇಲ್ ಎಂಬ ಊರುಗಳು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಗೆಬ, ವಿುಕ್ಮಾಷ್, ಅಯ್ಯಾ, ಗ್ರಾಮ ಸಹಿತವಾದ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಗೆಬದ ಬೆನ್ಯಾಮೀನ್ ಕುಲದ ಜನರು ಮಿಕ್ಮಾಷಿನಲ್ಲಿಯೂ, ಅಯ್ಯಾ, ಬೇತೇಲ್ ಮತ್ತು ಸುತ್ತಲಿದ್ದ ಸಣ್ಣ ಪಟ್ಟಣಗಳಲ್ಲಿಯೂ ನೆಲೆಸಿದರು. ಅಧ್ಯಾಯವನ್ನು ನೋಡಿ |