Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 11:36 - ಕನ್ನಡ ಸಮಕಾಲಿಕ ಅನುವಾದ

36 ಯೆಹೂದದ ಲೇವಿಯರ ಕೆಲವು ವರ್ಗಗಳವರು ಬೆನ್ಯಾಮೀನಿನಲ್ಲಿಯೂ ವಾಸಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಲೇವಿಯರಲ್ಲಿ ಕೆಲವು ವರ್ಗಗಳವರು ಯೆಹೂದ್ಯರೊಂದಿಗೂ, ಕೆಲವರು ಬೆನ್ಯಾಮೀನ್ಯರೊಂದಿಗೂ ವಾಸಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಲೇವಿಯರಲ್ಲಿ ಕೆಲವು ವರ್ಗಗಳವರು ಯೆಹೂದ್ಯರಲ್ಲಿ, ಕೆಲವರು ಬೆನ್ಯಾಮೀನ್ಯರಲ್ಲಿ, ವಾಸಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಲೇವಿಯರಲ್ಲಿ ಕೆಲವು ವರ್ಗಗಳವರು ಯೆಹೂದ್ಯರಲ್ಲಿಯೂ ಕೆಲವರು ಬೆನ್ಯಾಮೀನ್ಯರಲ್ಲಿಯೂ ವಾಸಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಲೇವಿಕುಲದವರಲ್ಲಿ ಕೆಲವು ವರ್ಗಗಳವರು ಬೆನ್ಯಾಮೀನರ ಪ್ರದೇಶಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 11:36
5 ತಿಳಿವುಗಳ ಹೋಲಿಕೆ  

ಅವರ ಕೋಪವು ಭಯಂಕರವಾಗಿಯೂ ಅವರ ರೌದ್ರವು ಕ್ರೂರವಾಗಿಯೂ ಇದ್ದು, ಅದಕ್ಕೆ ಶಾಪಗ್ರಸ್ತವಾಗಲಿ. ಯಾಕೋಬನ ಕುಟುಂಬದಲ್ಲಿ ಅವರನ್ನು ವಿಭಾಗಿಸಿ ಇಸ್ರಾಯೇಲಿನಲ್ಲಿ ಅವರನ್ನು ಚದರಿಸಿಬಿಡುವೆನು.


ಲೋದ್, ಓನೋ ಮತ್ತು ಗೇಹರಾಷೀಮ್ ಎಂಬ ಕಸಬುಗಾರರ ತಗ್ಗೂ ಇವರಿಗೆ ಇದ್ದವು.


ಶೆಯಲ್ತಿಯೇಲನ ಮಗ ಜೆರುಬ್ಬಾಬೆಲನ ಮತ್ತು ಯೇಷೂವನ ಸಂಗಡ ಹೋದ ಯಾಜಕರೂ ಲೇವಿಯರೂ ಯಾರೆಂದರೆ: ಸೆರಾಯ, ಯೆರೆಮೀಯ, ಎಜ್ರ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು