ನೆಹೆಮೀಯ 11:9 - ಕನ್ನಡ ಸಮಕಾಲಿಕ ಅನುವಾದ9 ಜಿಕ್ರಿಯ ಮಗ, ಯೋಯೇಲನು ಅವರಿಗೆ ಮೇಲ್ವಿಚಾರಕನಾಗಿದ್ದನು. ಹಸ್ಸೆನುವಾಹನ ಮಗ ಯೆಹೂದನು ಪಟ್ಟಣದ ಹೊಸ ಭಾಗದ ಮೇಲೆ ಮೇಲ್ವಿಚಾರಕನಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಜಿಕ್ರಿಯನ ಮಗನಾದ ಯೋವೇಲನು ಇವರ ನಾಯಕನು. ಹಸ್ಸೆನೂವನ ಮಗನಾದ ಯೆಹೂದನು ಪಟ್ಟಣದ ಎರಡನೆಯ ಪುರಾಧಿಕಾರಿಯಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಜೆಕ್ರಿಯ ಮಗನಾದ ಯೋವೇಲನು ಇವರ ನಾಯಕ; ಹಸ್ಸೆನೂವನ ಮಗನಾದ ಯೆಹೂದನು ಎರಡನೆಯ ಪುರಾಧಿಕಾರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಜಿಕ್ರಿಯ ಮಗನಾದ ಯೋವೇಲನು ಇವರ ನಾಯಕನು; ಹಸ್ಸೆನೂವನ ಮಗನಾದ ಯೆಹೂದನು ಎರಡನೆಯ ಪುರಾಧಿಕಾರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಜಿಕ್ರಿಯ ಮಗನಾದ ಯೋವೇಲನು ಅವರಿಗೆ ಮುಖ್ಯಸ್ತನಾಗಿದ್ದನು. ಹಸ್ಸೆನೂವನ ಮಗನಾದ ಯೆಹೂದನು ಜೆರುಸಲೇಮಿನ ಎರಡನೆ ಜಿಲ್ಲೆಗೆ ಮುಖ್ಯಸ್ತನಾಗಿದ್ದನು. ಅಧ್ಯಾಯವನ್ನು ನೋಡಿ |