ನೆಹೆಮೀಯ 12:22 - ಕನ್ನಡ ಸಮಕಾಲಿಕ ಅನುವಾದ22 ಎಲ್ಯಾಷೀಬ್, ಯೋಯಾದ, ಯೋಹಾನಾನ್, ಯದ್ದೂವ, ಇವರ ದಿವಸಗಳಲ್ಲಿ ಲೇವಿಯರೂ, ಯಾಜಕರೂ, ಪಾರಸಿಯನಾದ ದಾರ್ಯಾವೆಷನ ಆಳಿಕೆಯವರೆಗೆ ಪಿತೃಗಳ ಮುಖ್ಯಸ್ಥರಾಗಿ ಬರೆಯಲಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಎಲ್ಯಾಷೀಬ್, ಯೋಯಾದ, ಯೋಹಾನಾನ್, ಯದ್ದೂವ ಇವರ ಕಾಲಗಳಲ್ಲಿದ್ದ ಲೇವಿಯರ ಗೋತ್ರ ಪ್ರಧಾನರ ಪಟ್ಟಿಯೂ ಪಾರಸಿಯನಾದ ದಾರ್ಯಾವೆಷ ರಾಜನ ಆಳ್ವಿಕೆಯವರೆಗಿದ್ದ ಯಾಜಕರ ಪಟ್ಟಿಯೂ ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಎಲ್ಯಾಷೀಬ್, ಯೋಯಾದ, ಯೋಹಾನಾನ್, ಯದ್ದೂವ ಇವರ ಕಾಲಗಳಲ್ಲಿದ್ದ ಲೇವಿಯ ಗೋತ್ರಪ್ರಧಾನರ ಪಟ್ಟಿ ಹಾಗು ಪರ್ಷಿಯಾದ ದಾರ್ಯಾವೆಷ ರಾಜನ ಆಳ್ವಿಕೆಯವರೆಗಿದ್ದ ಯಾಜಕರ ಪಟ್ಟಿಯೂ ಇದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಎಲ್ಯಾಷೀಬ್, ಯೋಯಾದ, ಯೋಹಾನಾನ್, ಯದ್ದೂವ ಇವರ ಕಾಲಗಳಲ್ಲಿದ್ದ ಲೇವಿಯ ಗೋತ್ರ ಪ್ರಧಾನರ ಪಟ್ಟಿಯೂ ಪಾರಸಿಯನಾದ ದಾರ್ಯಾವೇಷ ರಾಜನ ಆಳಿಕೆಯವರೆಗಿದ್ದ ಯಾಜಕರ ಪಟ್ಟಿಯೂ ಉಂಟು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಎಲ್ಯಾಷೀಬ್, ಯೋಯಾದ, ಯೋಹಾನಾನ್ ಮತ್ತು ಯದ್ದೂವ ಇವರ ಕಾಲಗಳಲ್ಲಿದ್ದ ಲೇವಿಯರ ಮತ್ತು ಯಾಜಕರ ಕುಟುಂಬನಾಯಕರ ಹೆಸರುಗಳನ್ನು ಪರ್ಶಿಯ ರಾಜನಾದ ದಾರ್ಯವೇಷನ ಆಳ್ವಿಕೆಯಲ್ಲಿ ಬರೆಯಲಾಯಿತು. ಅಧ್ಯಾಯವನ್ನು ನೋಡಿ |