ನೆಹೆಮೀಯ 12:28 - ಕನ್ನಡ ಸಮಕಾಲಿಕ ಅನುವಾದ28 ಹಾಡುಗಾರರ ಮಕ್ಕಳು ಯೆರೂಸಲೇಮಿನ ಸುತ್ತಲಿರುವ ಬಯಲಿನಿಂದಲೂ, ನೆಟೋಫಾತ್ಯರ ಗ್ರಾಮಗಳಿಂದಲೂ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಆಗ ಯೆರೂಸಲೇಮಿನ ಸುತ್ತಣ ಪ್ರಾಂತ್ಯಗಳಲ್ಲಿ ತಮಗೋಸ್ಕರ ಹಳ್ಳಿಗಳನ್ನು ಕಟ್ಟಿಕೊಂಡಿದ್ದ ಗಾಯಕ ಮಂಡಳಿಯವರು ಯೊರ್ದನ್ ಹೊಳೆಯ ತಗ್ಗು, ಯೆರೂಸಲೇಮಿನ ಸುತ್ತಣಪ್ರದೇಶ, ನೆಟೋಫಾತ್ಯರ ಗ್ರಾಮ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಆಗ ಜೆರುಸಲೇಮಿನ ಸುತ್ತಣ ಪ್ರಾಂತ್ಯಗಳಲ್ಲಿ ತಮಗಾಗಿ ಹಳ್ಳಿಗಳನ್ನು ಕಟ್ಟಿಕೊಂಡಿದ್ದ ಗಾಯಕಮಂಡಲಿಯವರು ಜೋರ್ಡನ್ ನದಿಯ ತಗ್ಗು, ಜೆರುಸಲೇಮಿನ ಸುತ್ತಣಪ್ರದೇಶ, ನೆಟೋಫಾತ್ಯರ ಗ್ರಾಮ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಆಗ ಯೆರೂಸಲೇವಿುನ ಸುತ್ತಣ ಪ್ರಾಂತಗಳಲ್ಲಿ ತಮಗೋಸ್ಕರ ಹಳ್ಳಿಗಳನ್ನು ಕಟ್ಟಿಕೊಂಡಿದ್ದ ಗಾಯಕ ಮಂಡಲಿಯವರು ಯೊರ್ದನ್ ಹೊಳೆಯ ತಗ್ಗು, ಯೆರೂಸಲೇವಿುನ ಸುತ್ತಣಪ್ರದೇಶ, ನೆಟೋಫಾತ್ಯರ ಗ್ರಾಮ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28-29 ಜೆರುಸಲೇಮಿನ ಸುತ್ತ ಮುತ್ತಲಿದ್ದ ಗಾಯಕರೂ ಒಟ್ಟಾಗಿ ಸೇರುತ್ತಿದ್ದರು. ಅವರು ನೆಟೋಫ, ಬೇತ್ಹ, ಗಿಲ್ಗಾಲ್, ಗೆಬ ಮತ್ತು ಅಜ್ಮಾವೇತ್ ಎಂಬ ಪಟ್ಟಣಗಳಿಂದ ಬಂದವರಾಗಿದ್ದರು. ಜೆರುಸಲೇಮಿನ ಸುತ್ತಲೂ ಗಾಯಕರು ಸಣ್ಣಸಣ್ಣ ಗ್ರಾಮಗಳನ್ನು ಕಟ್ಟಿಕೊಂಡು ವಾಸವಾಗಿದ್ದರು. ಅಧ್ಯಾಯವನ್ನು ನೋಡಿ |