Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 12:42 - ಕನ್ನಡ ಸಮಕಾಲಿಕ ಅನುವಾದ

42 ಮಾಸೇಯನೂ, ಶೆಮಾಯನೂ, ಎಲಿಯಾಜರನೂ, ಉಜ್ಜೀಯೂ, ಯೆಹೋಹಾನಾನನೂ, ಮಲ್ಕೀಯನೂ, ಏಲಾಮನೂ, ಏಜೆರನೂ, ತಮ್ಮ ಮೇಲ್ವಿಚಾರಕನಾದ ಯೆಜ್ರಾಹ್ಯನ ಸಂಗಡ ಹಾಡುಗಾರರು ಗಟ್ಟಿಯಾಗಿ ಹಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಮಾಸೇಯ, ಶೆಮಾಯ, ಎಲ್ಲಾಜಾರ್, ಉಜ್ಜೀ, ಯೆಹೋಹಾನಾನ್, ಮಲ್ಕೀಯ, ಏಲಾಮ್, ಎಜೆರ್, ಎಂಬುವರು ದೇವಾಲಯದ ಬಳಿಯಲ್ಲಿ ನಿಂತಿರಲು ಗಾಯಕರು ಹಾಡತೊಡಗಿದರು. ಇಜ್ರಹ್ಯನು ಇವರ ನಾಯಕನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಜೆಕರ್ಯ, ಹನನ್ಯ ಇವರೂ , ಮಾಸೇಯ, ಶೆಮಾಯ, ಎಲ್ಲಾಜಾರ್, ಉಜ್ಜೀ, ಯೆಹೋ ಹಾನಾನ್, ಮಲ್ಕೀಯ, ಏಲಾಮ್, ಎಜೆರ್ ಎಂಬವರೂ ದೇವಾಲಯದ ಬಳಿಯಲ್ಲಿ ನಿಂತರು. ಗಾಯಕರು ಹಾಡತೊಡಗಿದರು. ಇಜ್ರಹ್ಯನು ಇವರ ನಾಯಕನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಮಾಸೇಯ, ಶೆಮಾಯ, ಎಲ್ಲಾಜಾರ್, ಉಜ್ಜೀ, ಯೆಹೋಹಾನಾನ್, ಮಲ್ಕೀಯ, ಏಲಾಮ್, ಎಜೆರ್ ಎಂಬವರೂ ದೇವಾಲಯದ ಬಳಿಯಲ್ಲಿ ನಿಂತಿರಲು ಗಾಯಕರು ಹಾಡತೊಡಗಿದರು. ಇಜ್ರಹ್ಯನು ಇವರ ನಾಯಕನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಆಮೇಲೆ ಮಾಸೇಯ, ಶೆಮಾಯ, ಎಲ್ಯಾಜಾರ್, ಉಜ್ಜೇ, ಯೆಹೋಹಾನಾನ್, ಮಲ್ಕೀಯ, ಏಲಾಮ್ ಮತ್ತು ಏಜೆರ್ ಯಾಜಕರು ತಮ್ಮ ತಮ್ಮ ಸ್ಥಳಗಳಲ್ಲಿ ನಿಂತರು. ಆಮೇಲೆ ಇಜ್ರಹ್ಯನ ನಾಯಕತ್ವದಲ್ಲಿ ಎರಡುಗುಂಪು ಗಾಯಕರು ಹಾಡಲು ಪ್ರಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 12:42
11 ತಿಳಿವುಗಳ ಹೋಲಿಕೆ  

ನಮ್ಮ ಬಲವಾಗಿರುವ ದೇವರಿಗೆ ಗಟ್ಟಿಯಾದ ಧ್ವನಿಯಿಂದ ಹಾಡಿರಿ; ಯಾಕೋಬನ ದೇವರಿಗೆ ಜಯಧ್ವನಿ ಗೈಯಿರಿ.


ಬನ್ನಿರಿ, ಯೆಹೋವ ದೇವರಿಗೆ ಉತ್ಸಾಹ ಗೀತೆಯನ್ನು ಹಾಡೋಣ; ನಮ್ಮ ರಕ್ಷಣೆಯ ಬಂಡೆಯಾಗಿರುವ ದೇವರಿಗೆ ಜಯಧ್ವನಿ ಮಾಡೋಣ.


ಪರಾಕ್ರಮಶಾಲಿಗಳಾಗಿದ್ದ ಅವರ ಸಹೋದರರು 128 ಮಂದಿ ಇದ್ದರು. ಹಗ್ಗೆದೋಲೀಮನ ಮಗನಾದ ಜಬ್ದಿಯೇಲನು ಅವರಿಗೆ ಮೇಲ್ವಿಚಾರಕನಾಗಿದ್ದನು.


ಅವನು ಮೀಕಾಯೇಲನ ಮಗನು, ಅವನು ಬಾಸೇಯನ ಮಗನು, ಅವನು ಮಲ್ಕೀಯನ ಮಗನು,


ಆಗ ಯಾಜಕರಾದ ಎಲ್ಯಾಕೀಮನೂ, ಮಾಸೇಯನೂ, ಮಿನ್ಯಾಮೀನನೂ, ಮೀಕಾಯನೂ, ಎಲ್ಯೋವೇನೈನೂ, ಜೆಕರ್ಯನೂ, ಹನನ್ಯನೂ, ತುತೂರಿಗಳನ್ನು ಹಿಡಿದುಕೊಂಡವರೂ;


ಆ ದಿವಸದಲ್ಲಿ ಮಹಾಬಲಿಗಳನ್ನು ಅರ್ಪಿಸಿ, ದೇವರು ಅವರನ್ನು ಮಹಾ ಸಂತೋಷದಿಂದ ಸಂತೋಷಿಸಲು ಮಾಡಿದ್ದರಿಂದ ಅವರು ಸಂತೋಷಪಟ್ಟರು. ಇದಲ್ಲದೆ ಅವರು ತಮ್ಮ ಮಡದಿಮಕ್ಕಳೂಡನೆ ಮಹೋತ್ಸವ ಮಾಡಿದರು. ಆದ್ದರಿಂದ ಯೆರೂಸಲೇಮಿನ ಸಂತೋಷ ಧ್ವನಿಯು ಬಹು ದೂರಕ್ಕೆ ಕೇಳಿಸಿತು.


ಮಾಜ್ಯ, ಬಿಲ್ಗೈ, ಶೆಮಾಯ ಇವರು ಯಾಜಕರಾಗಿದ್ದರು.


ವಾದ್ಯ ಪ್ರಾರಂಭಿಸಿರಿ; ದಮ್ಮಡಿಯನ್ನೂ, ರಮ್ಯವಾದ ಕಿನ್ನರಿಯನ್ನೂ ವೀಣೆಯ ಸಂಗಡ ಬಾರಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು