ನೆಹೆಮೀಯ 12:46 - ಕನ್ನಡ ಸಮಕಾಲಿಕ ಅನುವಾದ46 ಏಕೆಂದರೆ ದಾವೀದನ ಮತ್ತು ಆಸಾಫನ ಕಾಲದಲ್ಲಿಯೇ ದೇವರಿಗೆ ಸ್ತೋತ್ರವನ್ನೂ, ಕೃತಜ್ಞತೆಯನ್ನೂ ಹಾಡತಕ್ಕ ಹಾಡುಗಾರರಲ್ಲಿ ಮುಖ್ಯಸ್ಥರಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201946 ಪೂರ್ವಕಾಲದಲ್ಲಿ ಅಂದರೆ ದಾವೀದನ ಮತ್ತು ಆಸಾಫನ ಕಾಲದಲ್ಲಿ ಗಾಯನಮಂಡಳಿಯ ನಾಯಕರು, ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುವ ಕೀರ್ತನೆಗಳು ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)46 ಗಾಯನಮಂಡಲಿಗಳು ಕೃತಜ್ಞತಾ ಸ್ತುತಿಕೀರ್ತನೆಗಳ ದೇವಸೇವೆಯೂ ಪೂರ್ವಕಾಲದಲ್ಲಿ ಅಂದರೆ, ದಾವೀದನ ಮತ್ತು ಆಸಾಫನ ಕಾಲದಲ್ಲೇ ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)46 ಗಾಯನ ಮಂಡಲಿಗಳೂ ಕೃತಜ್ಞತಾಸ್ತುತಿಕೀರ್ತನೆಗಳ ದೇವಸೇವೆಯೂ ಪೂರ್ವಕಾಲದಲ್ಲಿ ಅಂದರೆ ದಾವೀದನ ಮತ್ತು ಆಸಾಫನ ಕಾಲದಲ್ಲಿ ಇದ್ದವಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್46 (ಬಹುಕಾಲದ ಹಿಂದೆ, ದಾವೀದನು ಆಳುತ್ತಿದ್ದಾಗ ಆಸಾಫನು ಗಾಯಕರಿಗೆ ನಿರ್ದೇಶಕನಾಗಿದ್ದನು. ಅವನು ದೇವರಿಗಾಗಿ ಅನೇಕ ಕೃತಜ್ಞತಾಗೀತೆಗಳನ್ನೂ ಸ್ತುತಿಗೀತೆಗಳನ್ನೂ ರಚಿಸಿದ್ದನು.) ಅಧ್ಯಾಯವನ್ನು ನೋಡಿ |