ನೆಹೆಮೀಯ 13:11 - ಕನ್ನಡ ಸಮಕಾಲಿಕ ಅನುವಾದ11 ಆಗ ನಾನು ಅಧಿಕಾರಿಗಳನ್ನು ಗದರಿಸಿ ಅವರಿಗೆ, “ದೇವರ ಮಂದಿರವನ್ನು ಅಲಕ್ಷ್ಯಮಾಡಿದ್ದೇಕೆ?” ಎಂದು ವಾದಿಸಿದೆನು. ಬಿಟ್ಟುಹೋದವರನ್ನು ತಿರಿಗಿ ಕರೆಯಿಸಿ, ಅವರನ್ನು ಅವರವರ ಉದ್ಯೋಗಗಳಲ್ಲಿ ಇರಿಸಿದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಇದರ ದೆಸೆಯಿಂದ ನಾನು ಅಧಿಕಾರಿಗಳನ್ನು ಗದರಿಸಿ, “ದೇವಾಲಯವನ್ನು ಅಲಕ್ಷ್ಯ ಮಾಡಿದ್ದೇಕೆ?” ಎಂದು ಕೇಳಿದ್ದಲ್ಲದೆ ಬಿಟ್ಟು ಹೋದವರನ್ನು ಪುನಃ ಕರೆಯಿಸಿ ಅವರನ್ನು ಅವರವರ ಉದ್ಯೋಗಗಳಲ್ಲಿ ಇರಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಈ ಕಾರಣ ನಾನು ಅಧಿಕಾರಿಗಳನ್ನು, “ದೇವಾಲಯವನ್ನು ಅಲಕ್ಷ್ಯಮಾಡಿದ್ದೇಕೆ?", ಎಂಬುದಾಗಿ ಪ್ರಶ್ನಿಸಿದೆ; ಬಿಟ್ಟುಹೋದವರನ್ನು ತಿರುಗಿ ಕರೆಸಿ, ಅವರನ್ನು ಅವರವರ ಉದ್ಯೋಗಗಳಲ್ಲಿರಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಇದರ ದೆಸೆಯಿಂದ ನಾನು ಅಧಿಕಾರಿಗಳೊಡನೆ - ದೇವಾಲಯವನ್ನು ಅಲಕ್ಷ್ಯಮಾಡಿದ್ದೇಕೆ ಎಂಬದಾಗಿ ವಾದಿಸಿ ಬಿಟ್ಟುಹೋದವರನ್ನು ತಿರಿಗಿ ಕರಿಸಿ ಅವರನ್ನು ಅವರವರ ಉದ್ಯೋಗಗಳಲ್ಲಿರಿಸಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆಗ ನಾನು ಅಧಿಕಾರಿಗಳಿಗೆ, “ನೀವು ದೇವರ ಆಲಯವನ್ನು ನಿರ್ಲಕ್ಷಿಸಿದ್ದೇನು?” ಎಂದು ಪ್ರಶ್ನಿಸಿದೆನು. ಅನಂತರ ನಾನು ಲೇವಿಯರನ್ನು ಒಟ್ಟಾಗಿ ಸೇರಿಸಿ ತಮ್ಮತಮ್ಮ ಸ್ಥಳಗಳಿಗೆ ಹೋಗಿ ತಮಗೆ ನೇಮಕವಾದ ಕರ್ತವ್ಯ ಪಾಲಿಸುವಂತೆ ಹೇಳಿದೆನು. ಅಧ್ಯಾಯವನ್ನು ನೋಡಿ |