ನೆಹೆಮೀಯ 13:14 - ಕನ್ನಡ ಸಮಕಾಲಿಕ ಅನುವಾದ14 ನನ್ನ ದೇವರೇ, ಇದಕ್ಕಾಗಿ ನನ್ನನ್ನು ಜ್ಞಾಪಕಮಾಡಿಕೊಳ್ಳಿರಿ. ನಾನು ನನ್ನ ದೇವರ ಆಲಯಕ್ಕೋಸ್ಕರವೂ, ಅದರ ಸೇವೆಗೋಸ್ಕರವೂ ನಂಬಿಗಸ್ತಿಕೆಯಿಂದ ಮಾಡಿದ ಭಕ್ತಿಕಾರ್ಯಗಳನ್ನು ಅಳಿಸಿಬಿಡಬೇಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನನ್ನ ದೇವರೇ, ಇದನ್ನು ನನ್ನ ಹಿತಕ್ಕಾಗಿ ನೆನಪುಮಾಡಿಕೋ. ನಾನು ನನ್ನ ದೇವರ ಆಲಯದ ಮತ್ತು ಅದರ ಸೇವೆಯ ಸಂಬಂಧವಾಗಿ ಮಾಡಿದ ಭಕ್ತಿಕಾರ್ಯಗಳನ್ನು ನಿನ್ನ ಪುಸ್ತಕದಿಂದ ಆಳಿಸಿಬಿಡಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನನ್ನ ದೇವರೇ, ಇದನ್ನು ನನ್ನ ಹಿತಕ್ಕಾಗಿ ಸ್ಮರಿಸಿಕೊಳ್ಳಿ. ನಾನು ನನ್ನ ದೇವರ ಆಲಯದ ಮತ್ತು ಅದರ ಸೇವೆಯ ಸಂಬಂಧವಾಗಿ ಮಾಡಿದ ಭಕ್ತಿಕಾರ್ಯಗಳನ್ನು ನಿಮ್ಮ ನೆನಪಿನಿಂದ ಅಳಿಸಿಬಿಡಬೇಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನನ್ನ ದೇವರೇ, ಇದನ್ನು ನನ್ನ ಹಿತಕ್ಕಾಗಿ ನೆನಪುಮಾಡಿಕೋ. ನಾನು ನನ್ನ ದೇವರ ಆಲಯದ ಮತ್ತು ಅದರ ಸೇವೆಯ ಸಂಬಂಧವಾಗಿ ಮಾಡಿದ ಭಕ್ತಿಕಾರ್ಯಗಳನ್ನು [ನಿನ್ನ ಪುಸ್ತಕದಿಂದ] ಅಳಿಸಿಬಿಡಬೇಡ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ದೇವರೇ, ನಾನು ಮಾಡಿದ ಈ ಕಾರ್ಯಗಳು ನಿನ್ನ ನೆನಪಿನಲ್ಲಿರಲಿ. ನಿನ್ನ ಆಲಯಕ್ಕೂ ಅದರ ಸೇವೆಗಳಿಗಾಗಿಯೂ ನಾನು ನಂಬಿಗಸ್ತಿಕೆಯಿಂದ ಮಾಡಿರುವ ಸೇವೆಯನ್ನೂ ಮರೆಯದಿರು. ಅಧ್ಯಾಯವನ್ನು ನೋಡಿ |