ನೆಹೆಮೀಯ 13:25 - ಕನ್ನಡ ಸಮಕಾಲಿಕ ಅನುವಾದ25 ಆಗ ನಾನು ಅವರನ್ನು ಗದರಿಸಿ, ಶಪಿಸಿ, ಅವರಲ್ಲಿ ಕೆಲವರನ್ನು ಹೊಡೆದು, ಅವರ ಕೂದಲನ್ನು ಕಿತ್ತು, “ನೀವು ನಿಮ್ಮ ಪುತ್ರಿಯರನ್ನು ಅವರ ಪುತ್ರರಿಗೂ, ಅವರ ಪುತ್ರಿಯರನ್ನು ನಿಮ್ಮ ಪುತ್ರರಿಗೂ, ಮದುವೆಮಾಡಿಕೊಡಬೇಡಿರಿ, ಎಂದು ದೇವರ ಹೆಸರಿನಲ್ಲಿ ಅವರಿಂದ ಪ್ರಮಾಣಮಾಡಿಸಿದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಅವರನ್ನು ಶಪಿಸಿ, ಅವರಲ್ಲಿ, ಕೆಲವರನ್ನು ಹೊಡೆದು ಅವರ ಕೂದಲುಗಳನ್ನು ಕಿತ್ತು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಕೋಪಗೊಂಡು ಅವರನ್ನು ಶಪಿಸಿದೆ; ಅವರಲ್ಲಿ ಕೆಲವರನ್ನು ಹೊಡೆದು ಅವರ ಕೂದಲುಗಳನ್ನು ಕೀಳಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಕೋಪಗೊಂಡು ಅವರನ್ನು ಶಪಿಸಿ ಅವರಲ್ಲಿ ಕೆಲವರನ್ನು ಹೊಡೆದು ಅವರ ಕೂದಲುಗಳನ್ನು ಕಿತ್ತು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 “ನೀವು ತಪ್ಪು ಕೆಲಸಮಾಡಿದಿರಿ” ಎಂದು ಅವರನ್ನು ಶಪಿಸಿದೆನು. ಕೆಲವರಿಗೆ ಹೊಡೆದೆನು; ಕೆಲವರ ಕೂದಲು ಎಳೆದು ಕಿತ್ತುಬಿಟ್ಟೆನು. ದೇವರ ಹೆಸರಿನಲ್ಲಿ ಪ್ರತಿಜ್ಞೆ ಮಾಡಲು ಅವರನ್ನು ಒತ್ತಾಯಪಡಿಸಿ, “ನೀವು ಆ ಜನರ ಹೆಣ್ಣುಮಕ್ಕಳನ್ನು ಮದುವೆಯಾಗಬಾರದು. ಅನ್ಯರ ಹೆಣ್ಣುಮಕ್ಕಳು ನಿಮ್ಮ ಗಂಡುಮಕ್ಕಳನ್ನು ಮದುವೆಯಾಗದಂತೆ ನೋಡಿಕೊಳ್ಳಿರಿ. ಅಧ್ಯಾಯವನ್ನು ನೋಡಿ |