ನೆಹೆಮೀಯ 3:10 - ಕನ್ನಡ ಸಮಕಾಲಿಕ ಅನುವಾದ10 ಇವನ ಮುಂದಕ್ಕೆ ಹರೂಮಫನ ಮಗನಾದ ಯೆದಾಯ, ಇವನು ತನ್ನ ಮನೆಯ ಎದುರಿಗಿರುವ ಗೋಡೆಯನ್ನು ಜೀರ್ಣೋದ್ಧಾರ ಮಾಡಿದನು. ಇವನ ಆಚೆಗೆ ಹಷಬ್ನೆಯನ ಮಗನಾದ ಹಟ್ಟೂಷ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಇವರ ನಂತರ ಹರೂಮಫನ ಮಗನಾದ ಯೆದಾಯನು ತನ್ನ ಮನೆಯ ಎದುರಿಗಿರುವ ಗೋಡೆಯನ್ನು ಜೀರ್ಣೋದ್ಧಾರ ಮಾಡಿದನು. ಇವನ ನಂತರ ಹಷಬ್ನೆಯನ ಮಗನಾದ ಹಟ್ಟೂಷ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಇವನ ಮುಂದಕ್ಕೆ ಹರೂಮಫನ ಮಗ ಯೆದಾಯ; ಇವನು ತನ್ನ ಮನೆಯ ಎದುರಿಗಿರುವ ಗೋಡೆಯನ್ನು ದುರಸ್ತಿಮಾಡಿದನು. ಇವನ ಆಚೆಗೆ ಹಷಬ್ನೇಯನ ಮಗ ಹಟ್ಟೂಷ್, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಇವನ ಮುಂದಕ್ಕೆ ಹರೂಮಫನ ಮಗನಾದ ಯೆದಾಯ; ಇವನು ತನ್ನ ಮನೆಯ ಎದುರಿಗಿರುವ ಗೋಡೆಯನ್ನು ಜೀರ್ಣೋದ್ಧಾರಮಾಡಿದನು. ಇವನ ಆಚೆಗೆ ಹಷಬ್ನೆಯನ ಮಗನಾದ ಹಟ್ಟೂಷ್. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಹರೂಮಫನ ಮಗನಾದ ಯೆದಾಯನು ಅಲ್ಲಿಂದಾಚೆಗೆ ಗೋಡೆ ಕಟ್ಟಿದನು. ಅದು ಅವನ ಮನೆಯ ನಂತರವೇ ಇತ್ತು. ಅಲ್ಲಿಂದಾಚೆಗೆ ಹಷಬ್ನೆಯನ ಮಗನಾದ ಹಟ್ಟೂಷನು ಕಟ್ಟಿದನು. ಅಧ್ಯಾಯವನ್ನು ನೋಡಿ |