Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 3:11 - ಕನ್ನಡ ಸಮಕಾಲಿಕ ಅನುವಾದ

11 ಗೋಡೆಯ ಇನ್ನೊಂದು ಭಾಗವನ್ನೂ, ಒಲೆ ಬುರುಜನ್ನೂ ಜೀರ್ಣೋದ್ಧಾರ ಮಾಡಿದವರು ಹಾರಿಮನ ಮಗನಾದ ಮಲ್ಕೀಯನೂ, ಪಹತ್ ಮೋವಾಬ್ಯನಾದ ಹಷ್ಷೂಬನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಗೋಡೆಯ ಇನ್ನೊಂದು ಭಾಗವನ್ನೂ ಒಲೆಬುರುಜನ್ನೂ ಜೀರ್ಣೋದ್ಧಾರ ಮಾಡಿದವರು ಹಾರೀಮನ ಮಗನಾದ ಮಲ್ಕೀಯನೂ, ಪಹತ್ ಮೋವಾಬ್ಯನ ಮಗನಾದ ಹಷ್ಷೂಬನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಗೋಡೆಯ ಇನ್ನೊಂದು ಭಾಗವನ್ನೂ ಒಲೆಬುರುಜನ್ನೂ ಸರಿಪಡಿಸಿದವರು ಹಾರೀಮನ ಮಗ ಮಲ್ಕೀಯನು ಹಾಗು ಪಹತ್ ಮೋವಾಬ್ಯನಾದ ಹಷೂಬನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಗೋಡೆಯ ಇನ್ನೊಂದು ಭಾಗವನ್ನೂ ಒಲೆಬುರುಜನ್ನೂ ಜೀರ್ಣೋದ್ಧಾರ ಮಾಡಿದವರು ಹಾರೀಮನ ಮಗನಾದ ಮಲ್ಕೀಯನೂ ಪಹತ್ ಮೋವಾಬ್ಯನಾದ ಹಷ್ಷೂಬನೂ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಹಾರೀಮನ ಮಗನಾದ ಮಲ್ಕೀಯನು, ಪಹತ್‌ಮೋವಾಬನ ಮಗನಾದ ಹಷ್ಷೂಬನು ಅಲ್ಲಿಂದಾಚೆಗೆ ಕಟ್ಟಿದರು. ಅವರು ಒಲೆಬುರುಜನ್ನು ಸಹ ಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 3:11
10 ತಿಳಿವುಗಳ ಹೋಲಿಕೆ  

ಸ್ತುತಿಸುವ ಮತ್ತೊಂದು ಭಜನಾ ಮಂಡಳಿ ಅವರಿಗೆದುರಾಗಿ ನಡೆದರು. ನಾನು ಅವರ ಹಿಂದೆ ನಡೆದೆನು. ಗೋಡೆಯ ಮೇಲೆ ಇದ್ದ ಅರ್ಧ ಜನರು ಬುರುಜುಗಳ ಗೋಪುರದ ಆಚೆಯಿಂದ ನಡೆದು, ಅಗಲವಾದ ಗೋಡೆಯನ್ನು,


ಯೇಷೂವ, ಯೋವಾಬ್ ಎಂಬವರ ಮಕ್ಕಳಲ್ಲಿ ಪಹತ್ ಮೋವಾಬನ ವಂಶಜರು 2,812


ಜನರ ಮುಖ್ಯಸ್ಥರು ಪರೋಷ್, ಪಹತ್ ಮೋವಾಬ್, ಏಲಾಮ್, ಜತ್ತೂ, ಬಾನೀ,


ಹಾರಿಮ್, ಮೆರೇಮೋತ್, ಓಬದ್ಯ,


ಯೇಷೂವ, ಯೋವಾಬ್ ಎಂಬವರ ಮಕ್ಕಳಲ್ಲಿ ಪಹತ್ ಮೋವಾಬನ ವಂಶಜರು 2,818 ಮಂದಿ ಇದ್ದರು.


ಪಹತ್ ಮೋವಾಬನ ವಂಶಜರಲ್ಲಿ ಜೆರಹ್ಯನ ಮಗನಾದ ಎಲಿಹೋಯೇನೈನೂ, ಅವನ ಸಂಗಡ 200 ಮಂದಿ ಗಂಡಸರು.


ಹಾರಿಮನ ವಂಶಜರಲ್ಲಿ: ಎಲೀಯೆಜೆರ್, ಇಷೀಯ, ಮಲ್ಕೀಯ, ಶೆಮಾಯ, ಸಿಮೆಯೋನ್,


ಇವನ ಮುಂದಕ್ಕೆ ಹರೂಮಫನ ಮಗನಾದ ಯೆದಾಯ, ಇವನು ತನ್ನ ಮನೆಯ ಎದುರಿಗಿರುವ ಗೋಡೆಯನ್ನು ಜೀರ್ಣೋದ್ಧಾರ ಮಾಡಿದನು. ಇವನ ಆಚೆಗೆ ಹಷಬ್ನೆಯನ ಮಗನಾದ ಹಟ್ಟೂಷ್.


ಚೀಯೋನನ್ನು ಸುತ್ತಿ ಅದರ ಸುತ್ತಲೂ ತಿರುಗಾಡಿ ಅದರ ಗೋಪುರಗಳನ್ನು ಎಣಿಸಿರಿ.


ಹಾರಿಮನ ವಂಶಜರು 320 ಮಂದಿ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು