ನೆಹೆಮೀಯ 3:17 - ಕನ್ನಡ ಸಮಕಾಲಿಕ ಅನುವಾದ17 ಇವನ ನಂತರ ಜೀರ್ಣೋದ್ಧಾರ ಮಾಡಿದವರು ಲೇವಿಯರು. ಅವರಲ್ಲಿ ಮೊದಲು ಬಾನೀಯ ಮಗನಾದ ರೆಹೂಮ್, ಇವನ ಸಮೀಪದಲ್ಲಿ ತನ್ನ ನಾಡಿನವರೊಡನೆ ಕಟ್ಟುತ್ತಿದ್ದ ಕೆಯೀಲದ ಅರೆನಾಡೊಡೆಯನಾದ ಹಷಬ್ಯ ಇವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಇವನ ನಂತರ ಜೀರ್ಣೋದ್ಧಾರ ಮಾಡಿದವರು ಲೇವಿಯರು. ಅವರಲ್ಲಿ ಮೊದಲು ಬಾನಿಯ ಮಗನಾದ ರೆಹೂಮ್ ಸಮೀಪದಲ್ಲೇ ತನ್ನ ಪಟ್ಟಣದವರೊಡನೆ ಕಟ್ಟುತ್ತಿದ್ದ ಕೆಯೀಲದ ಅರ್ಧ ಪಟ್ಟಣಗಳ ಒಡೆಯನಾದ ಹಷಬ್ಯ ಇವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಇವನ ಆಚೆ ದುರಸ್ತಿಕಾರ್ಯವನ್ನು ಕೈಗೊಂಡವರು ಲೇವಿಯರು. ಅವರಲ್ಲಿ ಮೊದಲು ಬಾನಿಯ ಮಗನಾದ ರೆಹೂಮ್, ಇವನ ಸಮೀಪದಲ್ಲಿ ತನ್ನ ನಾಡಿನವರೊಡನೆ ಕಟ್ಟುತ್ತಿದ್ದ ಕೆಯೀಲದ ಅರೆನಾಡೊಡೆಯನಾದ ಹಷಬ್ಯ ಇವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಇವನ ಆಚೆ ಜೀರ್ಣೋದ್ಧಾರಮಾಡಿದವರು ಲೇವಿಯರು. ಅವರಲ್ಲಿ ಮೊದಲು ಬಾನಿಯ ಮಗನಾದ ರೆಹೂಮ್, ಇವನ ಸಮೀಪದಲ್ಲಿ ತನ್ನ ನಾಡಿನವರೊಡನೆ ಕಟ್ಟುತ್ತಿದ್ದ ಕೆಯೀಲದ ಅರೆನಾಡೊಡೆಯನಾದ ಹಷಬ್ಯ ಇವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಮುಂದಿನ ಭಾಗವನ್ನು ಲೇವಿಯರು ಕಟ್ಟಿದರು. ಅವರ ಮುಖ್ಯಸ್ತನು ಬಾನಿಯ ಮಗನಾದ ರೆಹೂಮನು. ಕೆಯೀಲ ಎಂಬ ಅರ್ಧ ಜಿಲ್ಲೆಗೆ ರಾಜ್ಯಪಾಲನಾಗಿದ್ದ ಹಷಬ್ಯನು ಇದರ ಮುಂದಿನ ಭಾಗದ ಗೋಡೆಯನ್ನು ಕಟ್ಟಿದನು. ಇವನು ತನ್ನ ಜಿಲ್ಲೆಯಲ್ಲಿ ಮಾತ್ರ ರಿಪೇರಿ ಮಾಡಿದನು. ಅಧ್ಯಾಯವನ್ನು ನೋಡಿ |