Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 3:18 - ಕನ್ನಡ ಸಮಕಾಲಿಕ ಅನುವಾದ

18 ಇವರ ನಂತರ, ಇವರ ಬಂಧುಗಳಲ್ಲಿ ಕೆಯೀಲದ ಎರಡನೆಯ ಅರೆನಾಡೊಡೆಯನೂ, ಹೇನಾದಾದನ ಮಗನೂ ಆದ ಬಿನ್ನೂಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇವರ ನಂತರ ಇವರ ಬಂಧುಗಳಲ್ಲಿ ಕೆಯೀಲದ ಅರ್ಧ ಪಟ್ಟಣಗಳ ಒಡೆಯನೂ, ಹೇನಾದಾದನ ಮಗನೂ ಆದ ಬವ್ವೈ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಇವರ ಆಚೆ, ಇವರ ಬಂಧುಗಳಲ್ಲಿ ಕೆಯೀಲದ ಎರಡನೆಯ ಅರೆನಾಡೊಡೆಯನೂ ಹೇನಾದಾದನ ಮಗನೂ ಆದ ಬಲ್ವೈ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇವರ ಆಚೆ ಇವರ ಬಂಧುಗಳಲ್ಲಿ ಕೆಯೀಲದ [ಎರಡನೆಯ] ಅರೆನಾಡೊಡೆಯನೂ ಹೇನಾದಾದನ ಮಗನೂ ಆದ ಬವ್ವೈ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅವರ ಸಹೋದರರು ಕೆಯೀಲದ ಇನ್ನೊಂದು ಅರ್ಧಜಿಲ್ಲೆಗೆ ರಾಜ್ಯಪಾಲನಾಗಿದ್ದ ಬಿನೈನ ನಾಯಕತ್ವದಲ್ಲಿ ಮುಂದಿನ ಭಾಗದ ಗೋಡೆಯನ್ನು ರಿಪೇರಿಮಾಡಿದರು. ಬಿನೈಹೇನಾದಾದನ ಮಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 3:18
4 ತಿಳಿವುಗಳ ಹೋಲಿಕೆ  

“ಫಿಲಿಷ್ಟಿಯರು ಕೆಯೀಲಾಕ್ಕೆ ವಿರೋಧವಾಗಿ ಯುದ್ಧಮಾಡಿ ಕಣಗಳನ್ನು ಕೊಳ್ಳೆಮಾಡುತ್ತಿದ್ದಾರೆ,” ಎಂದು ದಾವೀದನಿಗೆ ತಿಳಿಸಿದರು.


ಇವನ ನಂತರ ಜೀರ್ಣೋದ್ಧಾರ ಮಾಡಿದವರು ಲೇವಿಯರು. ಅವರಲ್ಲಿ ಮೊದಲು ಬಾನೀಯ ಮಗನಾದ ರೆಹೂಮ್, ಇವನ ಸಮೀಪದಲ್ಲಿ ತನ್ನ ನಾಡಿನವರೊಡನೆ ಕಟ್ಟುತ್ತಿದ್ದ ಕೆಯೀಲದ ಅರೆನಾಡೊಡೆಯನಾದ ಹಷಬ್ಯ ಇವರು.


ಇವನ ಸಮೀಪದಲ್ಲಿ ಗೋಡೆಯ ಮೂಲೆಯಲ್ಲಿರುವ ಆಯುಧ ಶಾಲೆಗೆ ಹೋಗುವ ಮೆಟ್ಟಿಲು ಎದುರಿಗಿರುವ ಭಾಗವನ್ನು ಮಿಚ್ಪದ ಅಧಿಕಾರಿಯೂ, ಯೇಷೂವನ ಮಗನೂ ಆದ ಏಜೆರನು ಜೀರ್ಣೋದ್ಧಾರ ಮಾಡಿದನು.


ಲೇವಿಯರು: ಅಜನ್ಯನ ಮಗನಾದ ಯೇಷೂವ, ಹೇನಾದಾದ್ ಎಂಬವನ ಮಕ್ಕಳಲ್ಲಿ ಬಿನ್ನೂಯ್, ಕದ್ಮಿಯೇಲ್,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು