ನೆಹೆಮೀಯ 3:29 - ಕನ್ನಡ ಸಮಕಾಲಿಕ ಅನುವಾದ29 ಇವರ ಆಚೆ, ಇಮ್ಮೇರನ ಮಗನಾದ ಚಾದೋಕನು ತನ್ನ ಮನೆಯ ಎದುರಿಗಿರುವ ಗೋಡೆಯನ್ನು ಜೀರ್ಣೋದ್ಧಾರ ಮಾಡಿದನು. ಇವನ ಆಚೆ, ಪೂರ್ವದಿಕ್ಕಿನ ದ್ವಾರಪಾಲಕನಾದ ಶೆಕನ್ಯನ ಮಗ ಶೆಮಾಯನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಇವರ ನಂತರ ಇಮ್ಮೇರನ ಮಗನಾದ ಚಾದೋಕನು ತನ್ನ ಮನೆಯ ಎದುರಿಗಿರುವ ಗೋಡೆಯನ್ನು ಜೀರ್ಣೋದ್ಧಾರ ಮಾಡಿದನು. ಇವನ ನಂತರ ಪೂರ್ವದಿಕ್ಕಿನ ದ್ವಾರಪಾಲಕನಾದ ಶೆಕನ್ಯನ ಮಗ ಶೆಮಾಯನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಇವರ ಆಚೆ, ಇಮ್ಮೇರನ ಮಗ ಚಾದೋಕನು ತನ್ನ ಮನೆಯ ಎದುರಿಗಿರುವ ಗೋಡೆಯನ್ನು ದುರಸ್ತಿಮಾಡಿದನು. ಇವನ ಆಚೆ, ಪೂರ್ವದಿಕ್ಕಿನ ದ್ವಾರಪಾಲಕನಾದ ಶೆಕನ್ಯನ ಮಗ ಶೆಮಾಯನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಇವರ ಆಚೆ ಇಮ್ಮೇರನ ಮಗನಾದ ಚಾದೋಕನು ತನ್ನ ಮನೆಯ ಎದುರಿಗಿರುವ ಗೋಡೆಯನ್ನು ಜೀರ್ಣೋದ್ಧಾರಮಾಡಿದನು. ಇವನ ಆಚೆ ಪೂರ್ವದಿಕ್ಕಿನ ದ್ವಾರಪಾಲಕನಾದ ಶೆಕನ್ಯನ ಮಗ ಶೆಮಾಯನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಇಮೇರನ ಮಗನಾದ ಚಾದೋಕನು ತನ್ನ ಮನೆಯ ಮುಂದಿದ್ದ ಗೋಡೆಯ ಭಾಗವನ್ನು ರಿಪೇರಿ ಮಾಡಿದನು. ಪೂರ್ವ ಬಾಗಿಲಿನ ದ್ವಾರಪಾಲಕನಾಗಿರುವ ಶೆಕನ್ಯನ ಮಗನಾದ ಶೆಮಾಯನು ಮುಂದಿನ ಭಾಗವನ್ನು ರಿಪೇರಿ ಮಾಡಿದನು. ಅಧ್ಯಾಯವನ್ನು ನೋಡಿ |