ನೆಹೆಮೀಯ 3:3 - ಕನ್ನಡ ಸಮಕಾಲಿಕ ಅನುವಾದ3 ಮೀನು ಬಾಗಿಲನ್ನು ಪುನಃ ಕಟ್ಟಿದವರು ಹಸ್ಸೆನಾಹನ ಮನೆಯವರು. ಇವರು ಅದರ ಮೇಲೆ ತೊಲೆಗಳನ್ನಿಟ್ಟು, ಅದಕ್ಕೆ ಬಾಗಿಲು, ತಿರುಗಣಿ ಅಗುಳಿಗಳನ್ನು ಹಚ್ಚಿದರು. ಅಲ್ಲಿಂದ ಮುಂದಕ್ಕೆ ಗೋಡೆಯನ್ನು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಮೀನುಬಾಗಿಲನ್ನು ಕಟ್ಟಿದವರು ಹಸ್ಸೆನಾಹನ ಮನೆಯವರು. ಇವರು ಅವುಗಳಿಗೆ ಹೊಸ್ತಿಲುಗಳನ್ನಿಟ್ಟು ಅದಕ್ಕೆ ಬಾಗಿಲು ತಿರುಗುಣಿ ಅಗುಳಿಗಳನ್ನು ಇರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಮೀನುಬಾಗಿಲನ್ನು ಕಟ್ಟಿದವರು ಹಸ್ಸೆನಾಹನ ಮನೆಯವರು. ಇವರು ಅದರ ಮೇಲೆ ತೊಲೆಗಳನ್ನಿಟ್ಟು ಅದಕ್ಕೆ ಕದ, ತಿರುಗಣಿ, ಅಗುಳಿಗಳನ್ನು ಹಚ್ಚಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಮೀನುಬಾಗಲನ್ನು ಕಟ್ಟಿದವರು ಹಸ್ಸೆನಾಹನ ಮನೆಯವರು. ಇವರು ಅದರ ಮೇಲೆ ತೊಲೆಗಳನ್ನಿಟ್ಟು ಅದಕ್ಕೆ ಕದ ತಿರುಗಣಿ ಅಗುಳಿಗಳನ್ನು ಹಚ್ಚಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಹಸ್ಸೆನಾಹನ ಗಂಡುಮಕ್ಕಳು ಮೀನುಬಾಗಿಲನ್ನು ಕಟ್ಟಿ ಅದರ ಮೇಲೆ ತೊಲೆಗಳನ್ನಿಟ್ಟು ಅದಕ್ಕೆ ಕದಗಳು, ಅಗುಳಿ, ತಿರುಗಣಿಗಳನ್ನಿಟ್ಟು ಭದ್ರಪಡಿಸಿದರು. ಅಧ್ಯಾಯವನ್ನು ನೋಡಿ |
ರಾಜವನಪಾಲಕನಾದ ಆಸಾಫನು, ದೇವಾಲಯದ ಕೋಟೆಯ ಬಾಗಿಲುಗಳನ್ನೂ, ಪಟ್ಟಣದ ಪೌಳಿಗೋಡೆಯನ್ನೂ, ನಾನು ಸೇರುವ ಮನೆಯನ್ನೂ, ಕಟ್ಟಲು ಬೇಕಾಗುವ ತೊಲೆಗಳಿಗಾಗಿ ಮರಗಳನ್ನೂ ಕೊಡಬೇಕಾಗುತ್ತದೆ. ಇದನ್ನೆಲ್ಲಾ ಕೊಡುವಂತೆ ರಾಜರು ನನ್ನ ಕೈಯಲ್ಲಿ ಪತ್ರಗಳನ್ನು ದಯಮಾಡಿ ನೀಡಬೇಕು,” ಎಂದು ಬಿನ್ನವಿಸಿದೆನು. ನನ್ನ ದೇವರ ಕೃಪಾಹಸ್ತ ನನ್ನ ಮೇಲೆ ಇದ್ದುದರಿಂದ, ರಾಜನು ಅವುಗಳನ್ನು ನನಗೆ ಕೊಟ್ಟನು.