ನೆಹೆಮೀಯ 3:30 - ಕನ್ನಡ ಸಮಕಾಲಿಕ ಅನುವಾದ30 ಇವನ ಆಚೆ ಶೆಲೆಮ್ಯನ ಮಗನಾದ ಹನನ್ಯ, ಗೋಡೆಯ ಇನ್ನೊಂದು ಭಾಗವನ್ನು ಜೀರ್ಣೋದ್ಧಾರ ಮಾಡಿದವನು ಚಾಲಾಫನ ಆರನೆಯ ಮಗನಾದ ಹಾನೂನ್, ಇವನ ಆಚೆ, ಅಂದರೆ ತನ್ನ ಸ್ವಂತ ಕೊಠಡಿಯ ಮುಂದೆ ಬೆರೆಕ್ಯನ ಮಗನಾದ ಮೆಷುಲ್ಲಾಮ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಇವನ ನಂತರ ಶೆಲೆಮ್ಯನ ಮಗನಾದ ಹನನ್ಯ; ಗೋಡೆಯ ಇನ್ನೊಂದು ಭಾಗವನ್ನು ಜೀರ್ಣೋದ್ಧಾರ ಮಾಡಿದವನು ಚಾಲಾಫನ ಆರನೆಯ ಮಗನಾದ ಹಾನೂನ್. ಇವನ ನಂತರ ಅಂದರೆ ತನ್ನ ಸ್ವಂತ ಕೊಠಡಿಯ ಮುಂದೆ ಬೆರೆಕ್ಯನ ಮಗನಾದ ಮೆಷುಲ್ಲಾಮ್ ಜೀರ್ಣೋದ್ಧಾರ ಕಾರ್ಯವನ್ನು ಕೈಗೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಇವನ ಆಚೆ ಶೆಲೆಮ್ಯನ ಮಗನಾದ ಹನನ್ಯ; ಗೋಡೆಯ ಇನ್ನೊಂದು ಭಾಗವನ್ನು ಸರಿಮಾಡಿದವನು ಚಾಲಫನ ಆರನೆಯ ಮಗನಾದ ಹಾನೂನ್; ಇವನ ಆಚೆ, ಅಂದರೆ ತನ್ನ ಸ್ವಂತ ಕೊಠಡಿಯ ಮುಂದೆ ಬೆರೆಕ್ಯನ ಮಗನಾದ ಮೆಷುಲ್ಲಾಮ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಇವನ ಆಚೆ ಶೆಲೆಮ್ಯನ ಮಗನಾದ ಹನನ್ಯ; ಗೋಡೆಯ ಇನ್ನೊಂದು ಭಾಗವನ್ನು ಜೀರ್ಣೋದ್ಧಾರಮಾಡಿದವನು ಚಾಲಾಫನ ಆರನೆಯ ಮಗನಾದ ಹಾನೂನ್; ಇವನ ಆಚೆ ಅಂದರೆ ತನ್ನ ಸ್ವಂತ ಕೊಠಡಿಯ ಮುಂದೆ ಬೆರೆಕ್ಯನ ಮಗನಾದ ಮೆಷುಲ್ಲಾಮ್. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಶೆಲೆಮ್ಯನ ಮಗನಾದ ಹನನ್ಯನೂ ಮತ್ತು ಚಾಲಾಫನ ಆರನೆಯ ಮಗನಾದ ಹಾನೂನನೂ ಉಳಿದ ಭಾಗವನ್ನು ಮುಗಿಸಿದರು. ಬೆರೆಕ್ಯನ ಮಗನಾದ ಮೆಷುಲ್ಲಾಮ್ ತನ್ನ ಮನೆಯ ಮುಂದಿದ್ದ ಭಾಗವನ್ನು ಕಟ್ಟಿದನು. ಅಧ್ಯಾಯವನ್ನು ನೋಡಿ |