ನೆಹೆಮೀಯ 3:4 - ಕನ್ನಡ ಸಮಕಾಲಿಕ ಅನುವಾದ4 ಜೀರ್ಣೋದ್ಧಾರ ಮಾಡಿಸಿದವನು ಊರೀಯನ ಮಗನೂ, ಹಕ್ಕೋಚನ ಮೊಮ್ಮಗನೂ ಆಗಿರುವ ಮೆರೇಮೋತ್; ಆಮೇಲೆ ಬೆರೆಕ್ಯನ ಮಗನೂ, ಮೆಷೇಜಬೇಲನ ಮೊಮ್ಮಗನೂ ಆಗಿರುವ ಮೆಷುಲ್ಲಾಮ್; ಆಚೆಗೆ ಬಾಣನ ಮಗನಾದ ಚಾದೋಕ್, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅಲ್ಲಿಂದ ಮುಂದಕ್ಕೆ ಗೋಡೆಯನ್ನು ದುರಸ್ತಿ ಮಾಡಿಸಿದವನು ಊರೀಯನ ಮಗನೂ ಹಕ್ಕೋಚನ ಮೊಮ್ಮಗನೂ ಆಗಿರುವ ಮೆರೇಮೋತ್. ಆ ಮೇಲೆ ಬೆರೆಕ್ಯನ ಮಗನೂ ಮೆಷೇಜಬೇಲನ ಮೊಮ್ಮಗನೂ ಆಗಿರುವ ಮೆಷುಲ್ಲಾಮ್; ನಂತರ ಬಾನನ ಮಗನಾದ ಚಾದೋಕ್; ಮುಂದಕ್ಕೆ ತೆಕೋವದವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅಲ್ಲಿಂದ ಮುಂದಕ್ಕೆ ಗೋಡೆಯನ್ನು ದುರಸ್ತಿಮಾಡಿಸಿದವನು ಊರೀಯನ ಮಗನೂ ಹಕ್ಕೋಚನ ಮೊಮ್ಮಗನೂ ಆಗಿರುವ ಮೆರೇಮೋತ್; ಆಮೇಲೆ ಬೆರೆಕ್ಯನ ಮಗನೂ ಮೆಷೇಜಬೇಲನ ಮೊಮ್ಮಗನೂ ಆಗಿರುವ ಮೆಷುಲ್ಲಾಮ್; ಆಚೆಗೆ ಬಾನನ ಮಗ ಚಾದೋಕ್; ಮುಂದಕ್ಕೆ ತೆಕೋವದವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅಲ್ಲಿಂದ ಮುಂದಕ್ಕೆ ಗೋಡೆಯನ್ನು ಜೀರ್ಣೋದ್ಧಾರಮಾಡಿಸಿದವನು ಊರೀಯನ ಮಗನೂ ಹಕ್ಕೋಚನ ಮೊಮ್ಮಗನೂ ಆಗಿರುವ ಮೆರೇಮೋತ್; ಆಮೇಲೆ ಬೆರೆಕ್ಯನ ಮಗನೂ ಮೆಷೇಜಬೇಲನ ಮೊಮ್ಮಗನೂ ಆಗಿರುವ ಮೆಷುಲ್ಲಾಮ್; ಆಚೆಗೆ ಬಾನನ ಮಗನಾದ ಚಾದೋಕ್; ಮುಂದಕ್ಕೆ ತೆಕೋವದವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಇವನ ನಂತರ ಊರೀಯನ ಮಗನಾದ ಮೆರೇಮೋತನು ಗೋಡೆಯನ್ನು ಕಟ್ಟಿದನು. (ಊರೀಯನು ಹಕ್ಕೋಚನ ಮಗ.) ಇದರ ಮುಂದಿನ ಭಾಗವನ್ನು ಬೆರೆಕ್ಯನ ಮಗನಾದ ಮೆಷುಲ್ಲಾಮನು ಕಟ್ಟಿದನು. (ಬೆರೆಕ್ಯನು ಮೆಷೇಜಬೇಲನ ಮಗ.) ಈ ಗೋಡೆಯ ನಂತರದ ಭಾಗವನ್ನು ಬಾನನ ಮಗನಾದ ಚಾದೋಕನು ಕಟ್ಟಿದನು. ಅಧ್ಯಾಯವನ್ನು ನೋಡಿ |