ನೆಹೆಮೀಯ 3:8 - ಕನ್ನಡ ಸಮಕಾಲಿಕ ಅನುವಾದ8 ಇದರ ಆಚೆಗೆ ಹರ್ಹಯನ ಮಗನಾದ ಅಕ್ಕಸಾಲಿಗರ ಉಜ್ಜೀಯೇಲ್, ಆಮೇಲೆ ಗಾಣಿಗನಾದ ಹನನ್ಯ, ಇವರು ಅಗಲವಾದ ಗೋಡೆಯವರೆಗೂ ಯೆರೂಸಲೇಮನ್ನು ಕಟ್ಟಿ ಭದ್ರಪಡಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಇದಾದ ನಂತರ ಹರ್ಹಯನ ಮಗನಾದ ಅಕ್ಕಸಾಲಿಗನಾದ ಉಜ್ಜೀಯೇಲ್; ಆ ಮೇಲೆ ಗಾಣಿಗನಾದ ಹನನ್ಯ; ಇವರು ಅಗಲವಾದ ಗೋಡೆಯವರೆಗೂ ಯೆರೂಸಲೇಮನ್ನು ಕಟ್ಟಿ ಭದ್ರಪಡಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಇವರ ಆಚೆಗೆ ಹರ್ಹಯನ ಮಗನಾದ ಅಕ್ಕಸಾಲಿಗರ ಉಜ್ಜೀಯೇಲ್; ಆಮೇಲೆ ಬುಕ್ಕಿಟ್ಟುಗಾರರ ಹನನ್ಯ; ಇವರು ಅಗಲಗೋಡೆಯೆನಿಸಿಕೊಳ್ಳುವ ಗೋಡೆಯ ಆಚೆಗಿರುವ ಜೆರುಸಲೇಮಿನ ಭಾಗವನ್ನು ಗೋಡೆಯೊಳಗೆ ಸೇರಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಇದರ ಆಚೆಗೆ ಹರ್ಹಯನ ಮಗನಾದ ಅಕ್ಕಸಾಲಿಗರ ಉಜ್ಜೀಯೇಲ್; ಆಮೇಲೆ ಬುಕ್ಕಿಟ್ಟುಗಾರರ ಹನನ್ಯ; ಇವರು ಅಗಲ ಗೋಡೆಯೆನಿಸಿಕೊಳ್ಳುವ ಗೋಡೆಯ ಈಚೆಗಿರುವ ಯೆರೂಸಲೇವಿುನ ಭಾಗವನ್ನು ಗೋಡೆಯೊಳಗೆ ಸೇರಿಸಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಹರ್ಹಯನ ಮಗನಾದ ಉಜ್ಜೀಯೇಲನು ಅಲ್ಲಿಂದಾಚೆಗೆ ಕಟ್ಟಿದನು. ಉಜ್ಜೀಯೇಲನು ಅಕ್ಕಸಾಲಿಗನಾಗಿದ್ದನು; ಹನನ್ಯನು ಸುಗಂಧದ್ರವ್ಯವನ್ನು ತಯಾರುಮಾಡುತ್ತಿದ್ದನು. ಇವರು, “ಅಗಲಗೋಡೆ”ಯವರೆಗೂ ಜೆರುಸಲೇಮ್ ಗೋಡೆಯನ್ನು ಕಟ್ಟಿದರು. ಅಧ್ಯಾಯವನ್ನು ನೋಡಿ |