ನೆಹೆಮೀಯ 3:9 - ಕನ್ನಡ ಸಮಕಾಲಿಕ ಅನುವಾದ9 ಇದರ ಆಚೆಗೆ ಯೆರೂಸಲೇಮಿನ ಅರೆನಾಡೊಡೆಯನೂ, ಹೂರನ ಮಗನೂ ಆದ ರೆಫಾಯ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಂತರ ಯೆರೂಸಲೇಮಿನ ಅರ್ಧ ಪಟ್ಟಣಗಳ ಒಡೆಯನೂ, ಹೂರನ ಮಗನೂ ಆದ ರೆಫಾಯನು ಅದರ ಕುಂದುಕೊರತೆಗಳನ್ನು ಸರಿಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಇದರ ಆಚೆಗೆ ಜೆರುಸಲೇಮಿನ ಅರೆನಾಡೊಡೆಯನೂ ಹೂರನ ಮಗನೂ ಆದ ರೆಫಾಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಇದರ ಆಚೆಗೆ ಯೆರೂಸಲೇವಿುನ ಅರೆನಾಡೊಡೆಯನೂ ಹೂರನ ಮಗನೂ ಆದ ರೆಫಾಯ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಅರ್ಧ ಜೆರುಸಲೇಮಿನ ರಾಜ್ಯಪಾಲನಾಗಿದ್ದ ಹೂರನ ಮಗನಾದ ರೆಫಾಯನು ಮುಂದಿನ ಭಾಗವನ್ನು ಕಟ್ಟಿ ಮುಗಿಸಿದನು. ಅಧ್ಯಾಯವನ್ನು ನೋಡಿ |