ನೆಹೆಮೀಯ 4:1 - ಕನ್ನಡ ಸಮಕಾಲಿಕ ಅನುವಾದ1 ನಾವು ಗೋಡೆಯನ್ನು ಪುನಃ ಕಟ್ಟುವ ವರ್ತಮಾನವನ್ನು ಸನ್ಬಲ್ಲಟನು ಕೇಳಿದಾಗ, ಅವನು ಕೋಪಗೊಂಡು, ಯೆಹೂದ್ಯರಿಗೆ ಗೇಲಿಮಾಡಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ನಾವು ಪೌಳಿಗೋಡೆಯನ್ನು ಕಟ್ಟುತ್ತಿದ್ದ ಸುದ್ದಿಯು ಸನ್ಬಲ್ಲಟನಿಗೆ ಗೊತ್ತಾದಾಗ ಅವನು ಬಹಳ ಹೊಟ್ಟೆಕಿಚ್ಚಿನಿಂದ ಕೋಪಗೊಂಡು ಯೆಹೂದ್ಯರನ್ನು ಗೇಲಿ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ನಾವು ಪೌಳಿಗೋಡೆಯನ್ನು ಕಟ್ಟುತ್ತಿದ್ದ ಸುದ್ದಿ ಸನ್ಬಲ್ಲಟನಿಗೆ ಮುಟ್ಟಿತು. ಅವನು ಬಹಳ ಹೊಟ್ಟೆಕಿಚ್ಚಿನ ಹಾಗು ಸಿಡುಕಿನ ವ್ಯಕ್ತಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ನಾವು ಪೌಳಿಗೋಡೆಯನ್ನು ಕಟ್ಟುತ್ತಿದ್ದ ಸುದ್ದಿಯು ಸನ್ಬಲ್ಲಟನಿಗೆ ಮುಟ್ಟಿದಾಗ ಅವನು ಬಲು ಹೊಟ್ಟೆಕಿಚ್ಚೂ ಸಿಟ್ಟೂ ಉಳ್ಳವನಾಗಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ನಾವು ಜೆರುಸಲೇಮಿನ ಗೋಡೆ ಕಟ್ಟುತ್ತಿದ್ದೇವೆ ಎಂಬುದನ್ನು ಕೇಳಿದ ಸನ್ಬಲ್ಲಟನು ಹೊಟ್ಟೆಕಿಚ್ಚಿನಿಂದ ಕೋಪಗೊಂಡನು. ಅವನು ಯೆಹೂದ್ಯರನ್ನು ಹಾಸ್ಯ ಮಾಡಿದನು. ಅಧ್ಯಾಯವನ್ನು ನೋಡಿ |