Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 4:19 - ಕನ್ನಡ ಸಮಕಾಲಿಕ ಅನುವಾದ

19 ಆಗ ನಾನು ಶ್ರೇಷ್ಠರಿಗೂ, ಅಧಿಕಾರಿಗಳಿಗೂ, ಇತರ ಜನರಿಗೂ, “ಕೆಲಸವು ದೊಡ್ಡದೂ, ವಿಸ್ತಾರವೂ ಆದದ್ದು. ನಾವು ಗೋಡೆಯ ಮೇಲೆ ಚದರಿ, ಒಬ್ಬರಿಗೊಬ್ಬರು ದೂರವಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಾನು ಶ್ರೀಮಂತರಿಗೂ, ಅಧಿಕಾರಿಗಳಿಗೂ ಉಳಿದ ಜನರಿಗೂ, “ನಾವು ಮಾಡುವ ಕೆಲಸವು ಬಹಳ ದೊಡ್ಡದೂ, ಅನೇಕ ಸ್ಥಳಗಳಲ್ಲಿ ನಡೆಯುವಂಥದ್ದೂ ಆಗಿದೆ; ನಾವು ಗೋಡೆಯ ಮೇಲೆ ಚದರಿ ಒಬ್ಬರಿಗೊಬ್ಬರು ದೂರವಾಗಿರುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಶ್ರೀಮಂತರಿಗು, ಅಧಿಕಾರಿಗಳಿಗು ಹಾಗು ಉಳಿದ ಜನರಿಗು, “ನಾವು ಮಾಡುವ ಕೆಲಸ ದೊಡ್ಡದು, ಹಲವಾರು ಎಡೆಗಳಲ್ಲಿ ನಡೆಯುವಂಥದ್ದು; ನಾವು ಗೋಡೆಯ ನಿಮಿತ್ತ ಒಬ್ಬರಿಂದ ಒಬ್ಬರು ದೂರವಾಗಿರುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಶ್ರೀಮಂತರಿಗೂ ಅಧಿಕಾರಿಗಳಿಗೂ ಉಳಿದ ಜನರಿಗೂ - ನಾವು ಮಾಡುವ ಕೆಲಸವು ಬಲುದೊಡ್ಡದೂ ಅನೇಕ ಸ್ಥಳಗಳಲ್ಲಿ ನಡೆಯುವಂಥದೂ ಆಗಿದೆ; ನಾವು ಗೋಡೆಯ ಮೇಲೆ ಚದರಿ ಒಬ್ಬರಿಗೊಬ್ಬರು ದೂರವಾಗಿರುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆಗ ನಾನು ಪ್ರಮುಖ ಕುಟುಂಬಗಳವರನ್ನೂ ಅಧಿಕಾರಿಗಳನ್ನೂ ಮತ್ತು ಉಳಿದ ಜನರನ್ನೂ ಕರೆದು, “ನಾವು ಮಾಡುತ್ತಿರುವುದು ಬಹು ದೊಡ್ಡ ಕಾರ್ಯ; ಗೋಡೆಯ ಉದ್ದಕ್ಕೂ ಚದರಿ ಒಬ್ಬರಿಗೊಬ್ಬರು ತುಂಬಾ ದೂರದಲ್ಲಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 4:19
2 ತಿಳಿವುಗಳ ಹೋಲಿಕೆ  

ಕಟ್ಟುವವರಲ್ಲಿ ಪ್ರತಿಯೊಬ್ಬರೂ ತಮ್ಮ ಖಡ್ಗವನ್ನು ಸೊಂಟಕ್ಕೆ ಕಟ್ಟಿಕೊಂಡು ಕಟ್ಟುತ್ತಿದ್ದರು. ತುತೂರಿ ಊದುವವನು ನನ್ನ ಬಳಿಯಲ್ಲಿದ್ದನು.


ನಿಮಗೆ ಕೊಂಬಿನ ಧ್ವನಿಯು ಯಾವ ಸ್ಥಳದಿಂದ ಕೇಳಿಬರುವುದೋ, ಆ ಸ್ಥಳಕ್ಕೆ ನಮ್ಮ ಹತ್ತಿರ ಕೂಡಿಬನ್ನಿರಿ. ನಮ್ಮ ದೇವರು ನಮಗೋಸ್ಕರ ಯುದ್ಧಮಾಡುವರು,” ಎಂದು ಹೇಳಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು