ನೆಹೆಮೀಯ 4:21 - ಕನ್ನಡ ಸಮಕಾಲಿಕ ಅನುವಾದ21 ಹೀಗೆ ನಾವು ಅರುಣೋದಯದಿಂದ ನಕ್ಷತ್ರಗಳು ಮೂಡುವವರೆಗೂ ಕೆಲಸ ಮಾಡುತ್ತಿದ್ದೆವು. ನನ್ನ ಸೇವಕರಲ್ಲಿ ಅರ್ಧಮಂದಿ ಭರ್ಜಿ ಹಿಡಿದುಕೊಂಡಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಹೀಗೆ ನಾವು ಅರುಣೋದಯದಿಂದ ನಕ್ಷತ್ರಗಳು ಮೂಡುವವರೆಗೂ ಕೆಲಸ ಮಾಡುತ್ತಿದ್ದೆವು. ನನ್ನ ಸೇವಕರಲ್ಲಿ ಅರ್ಧ ಮಂದಿ ಬರ್ಜಿಯನ್ನು ಹಿಡಿದುಕೊಂಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಹೀಗೆ ನಾವು ಅರುಣೋದಯದಿಂದ ನಕ್ಷತ್ರಗಳು ಮೂಡುವವರೆಗೂ ಕೆಲಸಮಾಡುತ್ತಿದ್ದೆವು; ನನ್ನ ಸೇವಕರಲ್ಲಿ ಅರ್ಧಮಂದಿ ಬರ್ಜಿ ಹಿಡಿದುಕೊಂಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಹೀಗೆ ನಾವು ಅರುಣೋದಯದಿಂದ ನಕ್ಷತ್ರಗಳು ಮೂಡುವವರೆಗೂ ಕೆಲಸ ಮಾಡುತ್ತಿದ್ದೆವು; [ನನ್ನ ಸೇವಕರಲ್ಲಿ] ಅರ್ಧ ಮಂದಿ ಬರ್ಜಿ ಹಿಡಿದುಕೊಂಡಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಹೀಗೆ ನಾವು ಗೋಡೆ ಕಟ್ಟುವ ಕಾರ್ಯವನ್ನು ಮುಂದುವರಿಸಿದೆವು. ಅರ್ಧ ಜನರು ಭರ್ಜಿಗಳನ್ನು ಹಿಡಿದುಕೊಂಡರು. ಮುಂಜಾನೆಯ ಸೂರ್ಯನ ಕಿರಣ ಬೀಳುವ ಹೊತ್ತಿನಿಂದ ಹಿಡಿದು ರಾತ್ರಿ ನಕ್ಷತ್ರಗಳು ಕಾಣುವ ತನಕ ನಾವು ಕೆಲಸದಲ್ಲಿ ನಿರತರಾಗಿರುತ್ತಿದ್ದೆವು. ಅಧ್ಯಾಯವನ್ನು ನೋಡಿ |