ನೆಹೆಮೀಯ 5:3 - ಕನ್ನಡ ಸಮಕಾಲಿಕ ಅನುವಾದ3 ಕೆಲವರು, “ಈ ಬರಗಾಲದಲ್ಲಿ ನಾವು ಧಾನ್ಯ ಕೊಂಡುಕೊಳ್ಳುವ ಹಾಗೆ ನಮ್ಮ ಹೊಲಗಳನ್ನೂ, ದ್ರಾಕ್ಷಿತೋಟಗಳನ್ನೂ, ಮನೆಗಳನ್ನೂ ಒತ್ತೆ ಇಟ್ಟೆವು,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಇನ್ನು ಕೆಲವರು, “ಬರಗಾಲದಲ್ಲಿ ಧಾನ್ಯವನ್ನು ಸಂಪಾದಿಸಿಕೊಳ್ಳಲು ನಮ್ಮ ಹೊಲ, ದ್ರಾಕ್ಷಿತೋಟ, ಮನೆಗಳನ್ನು ಒತ್ತೆ ಇಟ್ಟಿದ್ದೇವೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಇನ್ನು ಕೆಲವರು, “ನಮ್ಮ ಹೊಲ, ತೋಟ, ಮನೆಗಳನ್ನು ಅಡವು ಇಟ್ಟಾಯಿತು; ಹಾಗೆ ಮಾಡಿಯಾದರೂ ಈ ಬರಗಾಲದಲ್ಲಿ ಧಾನ್ಯವನ್ನು ಸಂಪಾದಿಸಿಕೊಳ್ಳಬೇಕಾಗಿದೆ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಇನ್ನು ಕೆಲವರು - ನಮ್ಮ ಹೊಲ ತೋಟಮನೆಗಳನ್ನು ಒತ್ತೆ ಹಾಕಿ ಆಯಿತು; ಈ ಬರಗಾಲದಲ್ಲಿ ಧಾನ್ಯವನ್ನು [ಹೇಗಾದರೂ] ಸಂಪಾದಿಸಿಕೊಳ್ಳೋಣ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಇನ್ನು ಕೆಲವರು, “ನಮಗೀಗ ಬರಗಾಲ ಪ್ರಾಪ್ತಿಯಾಗಿದೆ. ನಮಗೆ ದವಸಧಾನ್ಯ ಕೊಂಡುಕೊಳ್ಳಲು ನಮ್ಮ ಹೊಲಗದ್ದೆಗಳನ್ನು ಮಾರಬೇಕಾಗುತ್ತದೆ” ಅಂದರು. ಅಧ್ಯಾಯವನ್ನು ನೋಡಿ |