ನೆಹೆಮೀಯ 6:1 - ಕನ್ನಡ ಸಮಕಾಲಿಕ ಅನುವಾದ1 ನಾನು ಹೆಬ್ಬಾಗಿಲುಗಳಲ್ಲಿ ಬಾಗಿಲುಗಳನ್ನು ಇಡುವುದಕ್ಕಿಂತ ಮುಂಚೆ ನಾನು ಗೋಡೆಯಲ್ಲಿ ಒಂದು ಸಂದನ್ನೂ ಬಿಡದೆ ಪುನಃ ಕಟ್ಟಿದೆನೆಂದು ಸನ್ಬಲ್ಲಟನೂ, ಟೋಬೀಯನೂ, ಅರಬಿಯನಾದ ಗೆಷೆಮನೂ, ಮಿಕ್ಕಾದ ನಮ್ಮ ಶತ್ರುಗಳೂ ಕೇಳಿದಾಗ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ನಾನು ಪೌಳಿಗೋಡೆಯನ್ನು ಪುನಃ ಕಟ್ಟಿಸಿದೆನು, ಆದರೆ ಹೆಬ್ಬಾಗಿಲುಗಳನ್ನೂ ಇನ್ನೂ ಇಡಿಸಿರಲಿಲ್ಲ. ಜೀರ್ಣೋದ್ಧಾರದ ಕಾರ್ಯಗಳೆಲ್ಲವೂ ಪೂರ್ಣವಾಯಿತೆಂಬುದು ಸನ್ಬಲ್ಲಟ್, ಟೋಬೀಯ, ಅರಬಿಯನಾದ ಗೆಷೆಮ್ ಇವರಿಗೂ, ನಮ್ಮ ಬೇರೆ ವಿರೋಧಿಗಳಿಗೂ ಗೊತ್ತಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ನಾನು ಗೋಡೆಯನ್ನು ಕಟ್ಟಿ ಮುಗಿಸಿ ಬಾಗಿಲುಗಳಿಗೆ ಕದಗಳನ್ನು ಇನ್ನೂ ಹಚ್ಚಿಸಿರಲಿಲ್ಲ. ಗೋಡೆಯ ಸಂದುಗೊಂದುಗಳನ್ನು ಕೂಡಿಸಿದ ಸಂಗತಿ ಸನ್ಬಲ್ಲಟ್, ಟೋಬೀಯ ಹಾಗು ಅರೇಬಿಯನಾದ ಗೆಷಮ್ ಇವರಿಗೂ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ನಾನು ಗೋಡೆಯನ್ನು ಕಟ್ಟಿಸಿ ತೀರಿಸಿ ಬಾಗಲುಗಳಿಗೆ ಕದಗಳನ್ನು ಇನ್ನೂ ಹಚ್ಚಿಸದಿದ್ದರೂ ಎಲ್ಲಾ ಸಂದುಗಳನ್ನು ಕೂಡಿಸಿದ ಸಂಗತಿಯು ಸನ್ಬಲ್ಲಟ್, ಟೋಬೀಯ, ಅರಬಿಯನಾದ ಗೆಷೆಮ್ ಇವರಿಗೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಸನ್ಬಲ್ಲಟನಿಗೆ, ಟೋಬೀಯನಿಗೆ, ಅರಬಿಯವನಾದ ಗೆಷೆಮನಿಗೆ ಮತ್ತು ಇನ್ನಿತರ ವೈರಿಗಳಿಗೆ ನಾವು ಗೋಡೆಯನ್ನು ಕಟ್ಟಿ ಮುಗಿಸಿದ್ದು ಗೊತ್ತಾಯಿತು. ಗೋಡೆಯಲ್ಲಿದ್ದ ಎಲ್ಲಾ ಕಿಂಡಿಗಳನ್ನು ನಾವು ಮುಚ್ಚಿದೆವು. ಆದರೆ ಗೋಡೆಯಲ್ಲಿನ ದ್ವಾರಗಳಿಗೆ ಇನ್ನೂ ಬಾಗಿಲುಗಳನ್ನು ಇಟ್ಟಿರಲಿಲ್ಲ. ಅಧ್ಯಾಯವನ್ನು ನೋಡಿ |