ನೆಹೆಮೀಯ 6:14 - ಕನ್ನಡ ಸಮಕಾಲಿಕ ಅನುವಾದ14 ನನ್ನ ದೇವರೇ, ನೀವು ಅವರ ಈ ಕಾರ್ಯಗಳ ಪ್ರಕಾರ ಟೋಬೀಯನನ್ನೂ, ಸನ್ಬಲ್ಲಟನನ್ನೂ, ನನ್ನನ್ನು ಹೆದರಿಸುವುದಕ್ಕೆ ಪ್ರಯತ್ನಿಸಿದ ಪ್ರವಾದಿನಿಯಾದ ನೋವದ್ಯ ಮುಂತಾದ ಪ್ರವಾದಿಗಳನ್ನೂ ಜ್ಞಾಪಕಮಾಡಿಕೊಳ್ಳಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನನ್ನ ದೇವರೇ, ಟೋಬೀಯ, ಸನ್ಬಲ್ಲಟರು ಮಾಡಿದ ಈ ದುಷ್ಕೃತ್ಯಗಳು ನಿನ್ನ ನೆನಪಿನಲ್ಲಿರಲಿ; ನನ್ನನ್ನು ಹೆದರಿಸುವುದಕ್ಕೆ ಪ್ರಯತ್ನಿಸಿದ ಪ್ರವಾದಿನಿಯಾದ ನೋವದ್ಯ ಮತ್ತು ಇತರ ಪ್ರವಾದಿಗಳನ್ನು ನೆನಪಿನಲ್ಲಿಟ್ಟುಕೋ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 “ಓ ದೇವರೇ, ಟೋಬೀಯ-ಸನ್ಬಲ್ಲಟರು ಮಾಡಿದ ಈ ದುಷ್ಕೃತ್ಯಗಳು ನಿಮ್ಮ ನೆನಪಿನಲ್ಲಿರಲಿ; ನನ್ನನ್ನು ಹೆದರಿಸುವುದಕ್ಕೆ ಪ್ರಯತ್ನಿಸಿದ ಪ್ರವಾದಿನಿಯಾದ ನೋವದ್ಯ ಮುಂತಾದ ಪ್ರವಾದಿಗಳನ್ನು ಮರೆಯಬೇಡಿ,” ಎಂದು ನಾನು ಪ್ರಾರ್ಥಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನನ್ನ ದೇವರೇ, ಟೋಬೀಯ ಸನ್ಬಲ್ಲಟರು ಮಾಡಿದ ಈ ದುಷ್ಕೃತ್ಯಗಳು ನಿನ್ನ ನೆನಪಿನಲ್ಲಿರಲಿ; ನನ್ನನ್ನು ಹೆದರಿಸುವದಕ್ಕೆ ಪ್ರಯತ್ನಿಸಿದ ಪ್ರವಾದಿನಿಯಾದ ನೋವದ್ಯ ಮುಂತಾದ ಪ್ರವಾದಿಗಳನ್ನು ಮರೆಯಬೇಡ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ದೇವರೇ, ಟೋಬೀಯ ಮತ್ತ ಸನ್ಬಲ್ಲಟನ ವಿಚಾರವಾಗಿ ನಿನ್ನ ಜ್ಞಾಪಕದಲ್ಲಿರಿಸು. ಅವರು ಮಾಡಿದ ಕೆಟ್ಟಕಾರ್ಯಗಳನ್ನು ನೆನಪಿನಲ್ಲಿಡು. ಅದೇ ಸಮಯದಲ್ಲಿ ಪ್ರವಾದಿನಿಯಾದ ನೋವದ್ಯಳನ್ನು, ಇತರ ಪ್ರವಾದಿಗಳನ್ನು, ನನ್ನನ್ನು ಹೆದರಿಸುವವರನ್ನು ನೆನಪು ಮಾಡಿಕೊ. ಅಧ್ಯಾಯವನ್ನು ನೋಡಿ |