ನೆಹೆಮೀಯ 6:17 - ಕನ್ನಡ ಸಮಕಾಲಿಕ ಅನುವಾದ17 ಹೇಗಿದ್ದರೂ ಆ ದಿವಸಗಳಲ್ಲಿ ಯೆಹೂದದಲ್ಲಿದ್ದ ಶ್ರೇಷ್ಠರು ಟೋಬೀಯನ ಬಳಿಗೆ ಬಹಳ ಪತ್ರಗಳನ್ನು ಕಳುಹಿಸಿದರು. ಟೋಬೀಯನಿಂದ ಉತ್ತರ ಅವರಿಗೆ ಬರುತ್ತಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅದೇ ಸಮಯದಲ್ಲಿ ಯೆಹೂದ್ಯ ಶ್ರೀಮಂತರಿಗೂ ಟೋಬೀಯನಿಗೂ ಬಹಳ ಪತ್ರ ವ್ಯವಹಾರಗಳು ನಡೆಯುತ್ತಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅದೇ ಸಮಯದಲ್ಲಿ, ಯೆಹೂದ್ಯ ಶ್ರೀಮಂತರಿಗೂ ಟೋಬೀಯನಿಗೂ ಬಹಳ ಪತ್ರ ವ್ಯವಹಾರ ನಡೆಯುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅದೇ ಸಮಯದಲ್ಲಿ ಯೆಹೂದ್ಯ ಶ್ರೀಮಂತರಿಗೂ ಟೋಬೀಯನಿಗೂ ಬಹಳ ಪತ್ರವ್ಯವಹಾರ ನಡೆಯುತ್ತಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಅದೇ ಸಮಯದಲ್ಲಿ ಗೋಡೆಯ ಕೆಲಸ ಮುಗಿದ ಬಳಿಕ ಯೆಹೂದ ಪ್ರಾಂತ್ಯದ ಧನಿಕರು ಟೋಬೀಯನಿಗೆ ಆಗಾಗ್ಗೆ ಅನೇಕ ಪತ್ರ ಬರೆಯುತ್ತಿದ್ದರು. ಅಧ್ಯಾಯವನ್ನು ನೋಡಿ |