Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 7:46 - ಕನ್ನಡ ಸಮಕಾಲಿಕ ಅನುವಾದ

46 ದೇವಾಲಯದ ಸೇವಕರು: ಜೀಹ, ಹಸೂಫ, ಟಬ್ಬಾವೋತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ದೇವಾಲಯದ ಸೇವಕರಲ್ಲಿ; ಜೀಹ, ಹಸೂಫ, ಟಬ್ಬಾವೋತ್ ಸಂತಾನದರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 ದೇವಸ್ಥಾನ ಪರಿಚಾರಕರಲ್ಲಿ - ಜೀಹ, ಹಸೂಫ, ಟಬ್ಬಾವೋತ್, ಕೇರೋಸ್, ಸೀಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ದೇವಸ್ಥಾನದಾಸರಲ್ಲಿ - ಜೀಹ, ಹಸೂಫ ಟಬ್ಬಾವೋತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ದೇವಾಲಯದ ಸೇವಕರಲ್ಲಿ: ಜೀಹನ ಸಂತಾನದವರು, ಹಸೂಫ, ಟಬ್ಬಾವೋತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 7:46
9 ತಿಳಿವುಗಳ ಹೋಲಿಕೆ  

ದೇವಾಲಯದ ಸೇವಕರು: ಜೀಹ, ಹಸೂಫ, ಟಬ್ಬಾವೋತ್ ಇವರ ವಂಶಜರು.


ತಮ್ಮ ಸ್ವಾಸ್ತ್ಯಗಳಲ್ಲಿ, ತಮ್ಮ ಪಟ್ಟಣಗಳಲ್ಲಿ ಮೊದಲು ವಾಸವಾಗಿದ್ದವರಲ್ಲಿ ಕೆಲವರು ಇಸ್ರಾಯೇಲರೂ, ಯಾಜಕರೂ, ಲೇವಿಯರೂ ಮತ್ತು ದೇವಾಲಯದ ಸೇವಕರೂ ಆಗಿದ್ದರು.


ಆ ಮೂಲೆ ಬುರುಜಿನ ಮತ್ತು ನೀರು ಬಾಗಿಲಿನ ಪೂರ್ವದಿಕ್ಕಿಗಿರುವ ಓಫೇಲ್ ಗುಡ್ಡವು ದೇವಾಲಯದ ಸೇವಕರ ನಿವಾಸ ಸ್ಥಾನವು.


ದೇವಾಲಯದ ದ್ವಾರಪಾಲಕರಾದ, ಶಲ್ಲೂಮ್, ಆಟೇರ್, ಟಲ್ಮೋನ್, ಅಕ್ಕೂಬ್, ಹಟೀಟ, ಶೋಬೈ ಮುಂತಾದವರ ಮಕ್ಕಳು 138.


ತಮ್ಮ ಸಹೋದರರಾದ ತಮ್ಮ ಶ್ರೇಷ್ಠರ ಸಂಗಡ ಕೂಡಿಕೊಂಡು ದೇವರ ಸೇವಕ ಮೋಶೆಯ ಕೈಯಿಂದ ಕೊಟ್ಟ ದೇವರ ನಿಯಮದಂತೆ ನಡೆಯುತ್ತೇವೆಂದೂ, ನಮ್ಮ ಕರ್ತ ಆಗಿರುವ ಯೆಹೋವ ದೇವರ ಆಜ್ಞೆಗಳನ್ನೂ, ಅವರ ನ್ಯಾಯಗಳನ್ನೂ, ಅವರ ಕಟ್ಟಳೆಗಳನ್ನೂ, ಎಲ್ಲವನ್ನೂ ಕೈಗೊಂಡು ಮಾಡುತ್ತೇವೆಂದೂ ಆಣೆ ಇಟ್ಟು ಹೀಗೆ ಪ್ರಮಾಣ ಮಾಡಿದರು;


ಯೆರೂಸಲೇಮಿನಲ್ಲಿ ವಾಸವಾಗಿದ್ದ ಸಂಸ್ಥಾನಪ್ರಧಾನರು ಯಾರೆಂದರೆ: ಯೆಹೂದದ ಪಟ್ಟಣಗಳಲ್ಲಿ ಇಸ್ರಾಯೇಲರೂ, ಯಾಜಕರೂ, ಲೇವಿಯರೂ, ದೇವಾಲಯದ ಸೇವಕರೂ, ಸೊಲೊಮೋನನ ಸೇವಕರ ಮಕ್ಕಳೂ, ಅವರವರು ತಮ್ಮ ತಮ್ಮ ಪಟ್ಟಣಗಳ ಸ್ವಾಸ್ತ್ಯಗಳಲ್ಲಿ ವಾಸವಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು