Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 7:60 - ಕನ್ನಡ ಸಮಕಾಲಿಕ ಅನುವಾದ

60 ದೇವಾಲಯದ ಸೇವಕರ ಹಾಗೂ ಸೊಲೊಮೋನನ ಸೇವಕರ ವಂಶಜರು ಒಟ್ಟು 392 ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

60 ಎಲ್ಲಾ ದೇವಾಲಯದ ಸೇವಕರೂ ಸೊಲೊಮೋನನ ಸೇವಕರು ಒಟ್ಟು 392 ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

60 ಎಲ್ಲಾ ದೇವಸ್ಥಾನ ಪರಿಚಾರಕರು ಹಾಗು ಸೊಲೊಮೋನನ ಸೇವಕರು ಒಟ್ಟು -392 ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

60 ಎಲ್ಲಾ ದೇವಸ್ಥಾನದಾಸರೂ ಸೊಲೊಮೋನನ ದಾಸರೂ ಒಟ್ಟು 392 ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

60 ದೇವಾಲಯದ ಸೇವಕರು ಮತ್ತು ಸೊಲೊಮೋನನ ಸೇವಕರ ಸಂತಾನದವರು 392

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 7:60
4 ತಿಳಿವುಗಳ ಹೋಲಿಕೆ  

ದೇವಾಲಯದ ಸೇವಕರ ಹಾಗೂ ಸೊಲೊಮೋನನ ಸೇವಕರ ವಂಶಜರು ಒಟ್ಟು 392 ಮಂದಿ.


ತಮ್ಮ ಸ್ವಾಸ್ತ್ಯಗಳಲ್ಲಿ, ತಮ್ಮ ಪಟ್ಟಣಗಳಲ್ಲಿ ಮೊದಲು ವಾಸವಾಗಿದ್ದವರಲ್ಲಿ ಕೆಲವರು ಇಸ್ರಾಯೇಲರೂ, ಯಾಜಕರೂ, ಲೇವಿಯರೂ ಮತ್ತು ದೇವಾಲಯದ ಸೇವಕರೂ ಆಗಿದ್ದರು.


ಶೆಫಟ್ಯ, ಹಟ್ಟೀಲ್, ಪೋಕೆರೆತ್ ಹಚ್ಚೆಬಾಯೀಮ್, ಆಮೋನ್ ಮುಂತಾದವರ ಮಕ್ಕಳು.


ತೇಲ್ಮೆಲಹ, ತೇಲ್ಹರ್ಷ, ಕೆರೂಬ್, ಅದ್ದಾನ್, ಇಮ್ಮೇರ್ ಎಂಬ ಊರುಗಳಿಂದ ಹೊರಟುಬಂದವರಾಗಿದ್ದು, ತಮ್ಮ ಗೋತ್ರವಂಶಾವಳಿಗಳನ್ನು ತೋರಿಸಿ, ತಾವು ಇಸ್ರಾಯೇಲರೆಂಬುದನ್ನು ರುಜುಪಡಿಸಲಾಗದೇ ಇದ್ದವರು ಯಾರೆಂದರೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು