Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 7:69 - ಕನ್ನಡ ಸಮಕಾಲಿಕ ಅನುವಾದ

69 435 ಒಂಟೆಗಳು, 6,720 ಕತ್ತೆಗಳು ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

69 ನಾನೂರ ಮೂವತ್ತೈದು ಒಂಟೆಗಳೂ ಆರು ಸಾವಿರದ ಏಳುನೂರಿಪ್ಪತ್ತು ಕತ್ತೆಗಳೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

69 ನಾನೂರ ಮೂವತ್ತೈದು ಒಂಟೆಗಳೂ ಆರುಸಾವಿರದ ಏಳುನೂರಿಪ್ಪತ್ತು ಕತ್ತೆಗಳೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

69 ನಾನೂರ ಮೂವತ್ತೈದು ಒಂಟೆಗಳೂ ಆರು ಸಾವಿರದ ಏಳುನೂರಿಪ್ಪತ್ತು ಕತ್ತೆಗಳೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 7:69
3 ತಿಳಿವುಗಳ ಹೋಲಿಕೆ  

ಅವರ 435 ಒಂಟೆಗಳು, ಅವರ ಒಟ್ಟು 6,720 ಕತ್ತೆಗಳು.


ಅವರ 736 ಕುದುರೆಗಳು, ಅವರ 245 ಹೇಸರಕತ್ತೆಗಳು.


ಕುಟುಂಬಗಳ ಕೆಲವು ಮುಖ್ಯಸ್ಥರು ಕೆಲಸಕ್ಕೆ ಕಾಣಿಕೆಗಳನ್ನು ಕೊಟ್ಟರು. ರಾಜ್ಯಪಾಲನು ಬೊಕ್ಕಸಕ್ಕೆ 8.4 ಕಿಲೋಗ್ರಾಂ ಬಂಗಾರದ ನಾಣ್ಯಗಳನ್ನೂ, 50 ಪಾತ್ರೆಗಳನ್ನೂ, 530 ಯಾಜಕರ ಅಂಗಿಗಳನ್ನೂ ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು