Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 7:71 - ಕನ್ನಡ ಸಮಕಾಲಿಕ ಅನುವಾದ

71 ಇದಲ್ಲದೆ ಮುಖ್ಯವಾದ ಪಿತೃಗಳಲ್ಲಿ ಕೆಲವರು ಕೆಲಸದ ಬೊಕ್ಕಸಕ್ಕೆ 170 ಕಿಲೋಗ್ರಾಂ ಬಂಗಾರದ ನಾಣ್ಯಗಳನ್ನೂ, 1.2 ಮೆಟ್ರಿಕ್ ಟನ್ ಬೆಳ್ಳಿಯನ್ನು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

71 ಬೇರೆ ಕೆಲವು ಮಂದಿ ಗೋತ್ರಪ್ರಧಾನರು ಕಟ್ಟಡದ ಭಂಡಾರಕ್ಕೆ ಕೊಟ್ಟದ್ದು - ಇಪ್ಪತ್ತು ಸಾವಿರ ಬಂಗಾರದ ನಾಣ್ಯಗಳು, ಒಂದು ಲಕ್ಷದ ಹತ್ತು ಸಾವಿರ ತೊಲಾ ಬೆಳ್ಳಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

71 ಬೇರೆ ಕೆಲವು ಮಂದಿ ಗೋತ್ರಪ್ರಧಾನರು ಕಟ್ಟಡದ ಭಂಡಾರಕ್ಕೆ ಕೊಟ್ಟದ್ದು ನೂರಾರವತ್ತೆಂಟು ಕಿಲೋಗ್ರಾಂ ಬಂಗಾರ; ಸಾವಿರದ ಇನ್ನೂರ ಐವತ್ತು ಕಿಲೋಗ್ರಾಂ ಬೆಳ್ಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

71 ಬೇರೆ ಕೆಲವು ಮಂದಿ ಗೋತ್ರ ಪ್ರಧಾನರು ಕಟ್ಟಡದ ಭಂಡಾರಕ್ಕೆ ಕೊಟ್ಟದ್ದು - ಇಪ್ಪತ್ತು ಸಾವಿರ ಬಂಗಾರದ ಪವನುಗಳು, ಒಂದು ಲಕ್ಷ ಹತ್ತು ಸಾವಿರ ತೊಲೆ ಬೆಳ್ಳಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

71 ಗೋತ್ರಪ್ರಧಾನರು ಮೂನ್ನೂರ ಎಪ್ಪತ್ತೈದು ಪೌಂಡು ಬಂಗಾರವನ್ನು, ಹದಿಮೂರುವರೆ ಕ್ವಿಂಟಾಲ್ ಬೆಳ್ಳಿಯನ್ನು ದಾನವಾಗಿ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 7:71
6 ತಿಳಿವುಗಳ ಹೋಲಿಕೆ  

ಯಾರಿಗಾದರೂ ಕೊಡುವ ಮನಸ್ಸಿದ್ದರೆ, ಅದು ದೇವರ ದೃಷ್ಟಿಯಲ್ಲಿ ಕೊಟ್ಟಂತೆ ಪರಿಗಣಿಸಲಾಗುವುದು. ಏಕೆಂದರೆ ಕೊಡುವವರು ಎಷ್ಟು ಕೊಟ್ಟಿದ್ದಾರೆ ಎಂಬುದು ಪ್ರಾಮುಖ್ಯವಲ್ಲ, ಆದರೆ ಇಲ್ಲದಿರುವುದನ್ನು ದೇವರು ಬಯಸದೇ ಇರುವುದನ್ನು ಕೊಡಬಯಸುತ್ತಾರೆ.


ದೇವರು ಅಧಿಪತಿಗಳಿಗೆ ಮುಖದಾಕ್ಷಿಣ್ಯ ತೋರಿಸುವರೋ? ಧನಿಕನನ್ನು ಬಡವನಿಗಿಂತ ಹೆಚ್ಚೆಂದು ದೇವರು ಲಕ್ಷಿಸುವರೋ? ಏಕೆಂದರೆ ಅವರೆಲ್ಲರೂ ದೇವರ ಸೃಷ್ಟಿಯಾಗಿದ್ದಾರೆ.


ಯೆಹೋವ ದೇವರ ಮನೆಯ ಸೇವೆಗೋಸ್ಕರ ಬಂಗಾರವನ್ನೂ 17 0 ಮೆಟ್ರಿಕ್ ಟನ್, ಮತ್ತು 10,000 ಬಂಗಾರದ ನಾಣ್ಯಗಳನ್ನೂ 34 5 ಮೆಟ್ರಿಕ್ ಟನ್ ಬೆಳ್ಳಿಯನ್ನೂ, 61 0 ಮೆಟ್ರಿಕ್ ಟನ್ ಕಂಚನ್ನೂ, 34 50 ಮೆಟ್ರಿಕ್ ಟನ್ ಕಬ್ಬಿಣವನ್ನೂ ಕೊಟ್ಟರು.


ಕುಟುಂಬಗಳ ಕೆಲವು ಮುಖ್ಯಸ್ಥರು ಕೆಲಸಕ್ಕೆ ಕಾಣಿಕೆಗಳನ್ನು ಕೊಟ್ಟರು. ರಾಜ್ಯಪಾಲನು ಬೊಕ್ಕಸಕ್ಕೆ 8.4 ಕಿಲೋಗ್ರಾಂ ಬಂಗಾರದ ನಾಣ್ಯಗಳನ್ನೂ, 50 ಪಾತ್ರೆಗಳನ್ನೂ, 530 ಯಾಜಕರ ಅಂಗಿಗಳನ್ನೂ ಕೊಟ್ಟನು.


ಮಿಕ್ಕಾದ ಜನರು ಕೊಟ್ಟದ್ದೇನೆಂದರೆ: 170 ಕಿಲೋಗ್ರಾಂ ಬಂಗಾರದ ನಾಣ್ಯಗಳನ್ನೂ 1.1 ಮೆಟ್ರಿಕ್ ಟನ್ ಬೆಳ್ಳಿಯನ್ನೂ, 67 ಯಾಜಕರ ಅಂಗಿಗಳನ್ನೂ ಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು