ನೆಹೆಮೀಯ 8:4 - ಕನ್ನಡ ಸಮಕಾಲಿಕ ಅನುವಾದ4 ಆಗ ನಿಯಮಶಾಸ್ತ್ರಿಯಾದ ಎಜ್ರನು ಅದಕ್ಕೋಸ್ಕರ ಮಾಡಲಾಗಿದ್ದ ಒಂದು ಮರದ ಪೀಠದ ಮೇಲೆ ನಿಂತನು. ಅವನ ಬಳಿಯಲ್ಲಿ ಅವನ ಬಲಗಡೆಯಲ್ಲಿ ಮತ್ತಿತ್ಯ. ಶೆಮ, ಅನಾಯ, ಊರೀಯ, ಹಿಲ್ಕೀಯ, ಮಾಸೇಯ, ಅವನಿಗೆ ಎಡಗಡೆಯಲ್ಲಿ ಪೆದಾಯ್, ಮೀಷಾಯೇಲ್, ಮಲ್ಕೀಯ, ಹಾಷುಮ್, ಹಷ್ಬದ್ದಾನ, ಜೆಕರ್ಯ, ಮೆಷುಲ್ಲಾಮ್ ನಿಂತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಧರ್ಮೋಪದೇಶಕನಾದ ಎಜ್ರನು ಪಾರಾಯಣಕ್ಕಾಗಿ ಮಾಡಲ್ಪಟ್ಟ ಮರದ ಪೀಠದ ಮೇಲೆ ನಿಂತನು. ಅವನ ಬಲಗಡೆಯಲ್ಲಿ ಮತ್ತಿತ್ಯ, ಶೆಮ, ಅನಾಯ, ಊರೀಯ, ಹಿಲ್ಕೀಯ, ಮಾಸೇಯ ಎಂಬುವರೂ, ಎಡಗಡೆಯಲ್ಲಿ ಪೆದಾಯ, ಮಿಷಾಯೇಲ್, ಮಲ್ಕೀಯ, ಹಾಷುಮ್, ಹಷ್ಬದ್ದಾನ, ಜೆಕರ್ಯ, ಮೆಷುಲ್ಲಾಮ್ ಎಂಬುವರೂ ನಿಂತುಕೊಂಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಧರ್ಮೋಪದೇಶಕ ಎಜ್ರನು ಪಾರಾಯಣಕ್ಕಾಗಿ ಮಾಡಲಾಗಿದ್ದ ಮರದ ಪೀಠದ ಮೇಲೆ ನಿಂತನು. ಅವನ ಬಲಗಡೆಯಲ್ಲಿ ಮತ್ತಿತ್ಯ, ಶೆಮ, ಅನಾಯ, ಊರೀಯ, ಹಿಲ್ಕೀಯ, ಮಾಸೇಯ ಎಂಬುವರು ಇದ್ದರು. ಎಡಗಡೆಯಲ್ಲಿ ಪೆದಾಯ, ಮೀಷಾಯೇಲ್, ಮಲ್ಕೀಯ, ಹಾಷುಮ್, ಹಷ್ಬದ್ದಾನ, ಜೆಕರ್ಯ, ಮೆಷುಲ್ಲಾಮ್ ಎಂಬುವರು ನಿಂತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಧರ್ಮೋಪದೇಶಕನಾದ ಎಜ್ರನು ಪಾರಾಯಣಕ್ಕಾಗಿ ಮಾಡಲ್ಪಟ್ಟ ಮರದ ಪೀಠದ ಮೇಲೆ ನಿಂತನು. ಅವನ ಬಲಗಡೆಯಲ್ಲಿ ಮತ್ತಿತ್ಯ, ಶೆಮ, ಅನಾಯ, ಊರೀಯ, ಹಿಲ್ಕೀಯ, ಮಾಸೇಯ ಎಂಬವರೂ ಎಡಗಡೆಯಲ್ಲಿ ಪೆದಾಯ, ಮೀಷಾಯೇಲ್, ಮಲ್ಕೀಯ, ಹಾಷುಮ್, ಹಷ್ಬದ್ದಾನ, ಜೆಕರ್ಯ, ಮೆಷುಲ್ಲಾಮ್ ಎಂಬವರೂ ನಿಂತರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆ ಸಮಯಕ್ಕೋಸ್ಕರವೇ ಕಟ್ಟಿದ ಮರದ ವೇದಿಕೆಯ ಮೇಲೆ ಎಜ್ರನು ನಿಂತಿದ್ದನು. ಅವನ ಬಲಬದಿಯಲ್ಲಿ ಮತ್ತಿತ್ಯ, ಶೆಮ, ಅನಾಯ, ಊರೀಯ, ಹಿಲ್ಕೀಯ ಮತ್ತು ಮಾಸೇಯ; ಎಡಬದಿಯಲ್ಲಿ ಪೆದಾಯ, ಮಿಷಾಯೇಲ್, ಮಲ್ಕೀಯ, ಹಾಷುಮ್, ಹಷ್ಬದ್ದಾನ, ಜೆಕರ್ಯ ಮತ್ತು ಮೆಷುಲ್ಲಾಮ್ ನಿಂತಿದ್ದರು. ಅಧ್ಯಾಯವನ್ನು ನೋಡಿ |