ನೆಹೆಮೀಯ 9:21 - ಕನ್ನಡ ಸಮಕಾಲಿಕ ಅನುವಾದ21 ಹೀಗೆಯೇ ಮರುಭೂಮಿಯಲ್ಲಿ ನಾಲ್ವತ್ತು ವರ್ಷ ಅವರನ್ನು ಪೋಷಿಸುತ್ತಿದ್ದಿರಿ. ಅವರಿಗೆ ಯಾವ ಕೊರತೆಯೂ ಇರಲಿಲ್ಲ. ಅವರ ವಸ್ತ್ರಗಳು ಹಳೆಯದಾಗಲಿಲ್ಲ. ಅವರ ಕಾಲುಗಳು ಬಾತುಹೋಗಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನಲ್ವತ್ತು ವರ್ಷ ಅವರನ್ನು ಅರಣ್ಯದಲ್ಲಿ ಸಾಕುತ್ತಾ ಇದ್ದೆ. ಅವರಿಗೆ ಯಾವ ಕೊರತೆಯೂ ಆಗಲಿಲ್ಲ. ಅವರ ಬಟ್ಟೆಗಳು ಹರಿದುಹೋಗಲಿಲ್ಲ, ಅವರ ಕಾಲುಗಳು ನೋವಿನಿಂದ ಊದಿಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಈ ಪರಿ ಸಲಹಿದಿರಿ ಮರುಭೂಮಿಯಲಿ ನಾಲ್ವತ್ತು ವರ್ಷ ಅಲ್ಲವರಿಗಿರಲಿಲ್ಲ ಯಾವುದೊಂದು ಸಂಕಷ್ಟ. ಊದಿಹೋಗಲಿಲ್ಲ ಕಾಲು, ಹರಿದುಹೋಗಲಿಲ್ಲ ಅವರ ವಸ್ತ್ರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಬಾಯಾರಿದಾಗ ಅವರಿಗೆ ನೀರನ್ನು ಕೊಟ್ಟಿ. ನಾಲ್ವತ್ತು ವರುಷ ಅವರನ್ನು ಅರಣ್ಯದಲ್ಲಿ ಸಾಕುತ್ತಾ ಇದ್ದಿ; ಅವರಿಗೆ ಯಾವ ಕೊರತೆಯೂ ಇರಲಿಲ್ಲ. ಅವರ ಬಟ್ಟೆಗಳು ಜೀರ್ಣವಾಗಲಿಲ್ಲ, ಕಾಲುಗಳು ಬಾತುಹೋಗಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ನಲವತ್ತು ವರ್ಷ ಅವರನ್ನು ಸಾಕಿದೆ. ಆ ಮರುಭೂಮಿಯಲ್ಲಿ ಅವರಿಗೆ ಬೇಕಾದದ್ದೇ ದೊರಕಿತು. ಅವರ ಬಟ್ಟೆಗಳು ಹರಿದುಹೋಗಲಿಲ್ಲ. ಅವರ ಪಾದಗಳು ನೋವಿನಿಂದ ಊದಿಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿ |