ನೆಹೆಮೀಯ 9:36 - ಕನ್ನಡ ಸಮಕಾಲಿಕ ಅನುವಾದ36 “ಈ ದಿವಸ ನಾವು ಗುಲಾಮರಾಗಿದ್ದೇವೆ. ಅದರ ಫಲವನ್ನೂ, ಅದರ ಉತ್ತಮವಾದದ್ದನ್ನೂ ತಿನ್ನುವುದಕ್ಕೆ ನೀವು ನಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ನಾವು ಗುಲಾಮರಾಗಿದ್ದೇವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ನೀನು ನಮ್ಮ ಪೂರ್ವಿಕರಿಗೆ, ಇದರ ಉತ್ಪನ್ನವನ್ನೂ, ಸಮೃದ್ಧಿಯನ್ನೂ ಅನುಭವಿಸಿರಿ ಎಂದು ಹೇಳಿ ಕೊಟ್ಟ ದೇಶದಲ್ಲೇ ನಾವು ದಾಸರಾಗಿರಬೇಕಾಗಿ ಬಂದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ನಮ್ಮ ಪಿತೃಗಳಿಗೆ ನೀವೆಂದಿರಿ ‘ಸವಿಯಿರಿ ನಾಡಿನ ಫಲವನು, ಸಮೃದ್ಧಿಯನು’. ಆದರಿದೋ ಅನುಭವಿಸುತ್ತಿರುವೆವು ಈ ನಾಡಿನಲಿ ಗುಲಾಮಗಿರಿಯನು! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ನೀನು ನಮ್ಮ ಪಿತೃಗಳಿಗೆ - ಇದರ ಉತ್ಪನ್ನವನ್ನೂ ಸಮೃದ್ಧಿಯನ್ನೂ ಅನುಭವಿಸಿರಿ ಎಂದು ಹೇಳಿ ಕೊಟ್ಟ ದೇಶದಲ್ಲೇ ನಾವು ದಾಸರಾಗಿರಬೇಕಾಗಿದೆ. ನಮ್ಮ ಪಾಪಗಳ ನಿವಿುತ್ತವಾಗಿ ನಿನ್ನಿಂದ ನಮ್ಮ ಮೇಲೆ ನೇವಿುಸಲ್ಪಟ್ಟ ರಾಜರಿಗೆ ಈ ದೇಶದ ಹೇರಳವಾದ ಹುಟ್ಟುವಳಿಯು ಹೋಗುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಈಗ ನಾವು ಈ ನಾಡಿನಲ್ಲಿ ಗುಲಾಮರಾಗಿದ್ದೇವೆ. ಈ ನಾಡಿನ ಫಲವನ್ನು ಮತ್ತು ಇದರಲ್ಲಿ ಬೆಳೆಯುವ ಒಳ್ಳೆಯ ಫಸಲುಗಳನ್ನು ಅನುಭವಿಸಲು ನೀನು ಈ ನಾಡನ್ನು ನಮ್ಮ ಪೂರ್ವಿಕರಿಗೆ ಕೊಟ್ಟೆ. ಅಧ್ಯಾಯವನ್ನು ನೋಡಿ |