ನ್ಯಾಯಸ್ಥಾಪಕರು 1:11 - ಕನ್ನಡ ಸಮಕಾಲಿಕ ಅನುವಾದ11 ಅಲ್ಲಿಂದ ದೆಬೀರಿನ ನಿವಾಸಿಗಳ ವಿರೋಧವಾಗಿ ಹೋದರು. ದೆಬೀರಿಗೆ ಮೊದಲು ಕಿರ್ಯತ್ ಸೇಫೆರ್ ಎಂಬ ಹೆಸರಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅಲ್ಲಿಂದ ದೆಬೀರಿನವರಿಗೆ ವಿರೋಧವಾಗಿ ಹೋದರು; ದೆಬೀರಕ್ಕೆ ಮೊದಲು ಕಿರ್ಯತಸೇಫೆರ್ ಎಂಬ ಹೆಸರಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅಲ್ಲಿಂದ ದೆಬೀರಿನವರೆಗೆ ತೆರಳಿ ಅಲ್ಲಿಯವರ ವಿರುದ್ಧ ಯುದ್ಧಮಾಡಿದರು. ದೆಬೀರಕ್ಕೆ ಇದಕ್ಕೆ ಮುಂಚೆ ‘ಕಿರ್ಯತ್ ಸೇಫೆರ್’ ಎಂಬ ಹೆಸರಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅಲ್ಲಿಂದ ದೆಬೀರಿನವರಿಗೆ ವಿರೋಧವಾಗಿ ಹೋದರು; ದೆಬೀರಕ್ಕೆ ಮುಂಚೆ ಕಿರ್ಯತ್ಸೇಫೆರ್ ಎಂಬ ಹೆಸರಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಯೆಹೂದ್ಯರು ಆ ಸ್ಥಳವನ್ನು ಬಿಟ್ಟು ದೆಬೀರ ನಗರಕ್ಕೆ ವಿರುದ್ಧವಾಗಿ ಯುದ್ಧಮಾಡಲು ಹೋದರು. (ದೆಬೀರಕ್ಕೆ ಮುಂಚೆ ಕಿರ್ಯತ್ಸೇಫೆರ್ ಎಂಬ ಹೆಸರಿತ್ತು.) ಅಧ್ಯಾಯವನ್ನು ನೋಡಿ |