Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 1:13 - ಕನ್ನಡ ಸಮಕಾಲಿಕ ಅನುವಾದ

13 ಆಗ ಕಾಲೇಬನ ತಮ್ಮನಾದ ಕೆನಾಜನ ಮಗನಾದ ಒತ್ನಿಯೇಲನು ಅದನ್ನು ಹಿಡಿದನು. ಅನಂತರ ಕಾಲೇಬನು ತನ್ನ ಮಗಳಾದ ಅಕ್ಸಾ ಎಂಬಾಕೆಯನ್ನು ಅವನಿಗೆ ಮದುವೆ ಮಾಡಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವನ ತಮ್ಮನೂ, ಕೆನಜನ ಮಗನೂ ಆದ ಒತ್ನೀಯೇಲನು ಕಿರ್ಯತ್ ಸೇಫೆರನ್ನು ವಶಪಡಿಸಿಕೊಂಡನು. ಆಗ ಕಾಲೇಬನು ತನ್ನ ಮಗಳಾದ ಅಕ್ಷಾಳನ್ನು ಅವನಿಗೆ ಮದುವೆಮಾಡಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅಂತೆಯೇ ಅವನ ತಮ್ಮನೂ ಕೆನಜನ ಮಗನೂ ಆದ ಒತ್ನೀಯೇಲನು ಅದನ್ನು ಹಿಡಿದುಕೊಂಡಾಗ ಕಾಲೇಬನು ತನ್ನ ಮಗಳು ಅಕ್ಷಾ ಎಂಬಾಕೆಯನ್ನು ಆತನಿಗೆ ಮದುವೆಮಾಡಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅವನ ತಮ್ಮನೂ ಕೆನಜನ ಮಗನೂ ಆದ ಒತ್ನೀಯೇಲನು ಅದನ್ನು ಹಿಡಿದನು. ಆಗ ಕಾಲೇಬನು ತನ್ನ ಮಗಳಾದ ಅಕ್ಷಾ ಎಂಬಾಕೆಯನ್ನು ಅವನಿಗೆ ಮದುವೆಮಾಡಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಕಾಲೇಬನಿಗೆ ಕೆನಜನೆಂಬ ತಮ್ಮನಿದ್ದನು. ಕೆನಜನಿಗೆ ಒತ್ನೀಯೇಲನೆಂಬ ಮಗನಿದ್ದನು. ಒತ್ನೀಯೇಲನು ಕಿರ್ಯತ್‌ಸೇಫೆರನ್ನು ಗೆದ್ದುಕೊಂಡನು. ಅದಕ್ಕಾಗಿ ಕಾಲೇಬನು ತನ್ನ ಮಗಳಾದ ಅಕ್ಷಾಳನ್ನು ಒತ್ನೀಯೇಲನ ಜೊತೆ ಮದುವೆ ಮಾಡಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 1:13
4 ತಿಳಿವುಗಳ ಹೋಲಿಕೆ  

ತರುವಾಯ ಇಸ್ರಾಯೇಲರು ಯೆಹೋವ ದೇವರನ್ನು ಕೂಗುವಾಗ, ಯೆಹೋವ ದೇವರು ಇಸ್ರಾಯೇಲರಿಗೆ ಅವರನ್ನು ರಕ್ಷಿಸುವ ರಕ್ಷಕನನ್ನು ಅಂದರೆ, ಕಾಲೇಬನ ತಮ್ಮನಾದ ಕೆನಾಜನ ಮಗ ಒತ್ನಿಯೇಲನನ್ನು ಎಬ್ಬಿಸಿದರು.


ಅಲ್ಲಿ ಕಾಲೇಬನು, “ಕಿರ್ಯತ್ ಸೇಫೆರನ್ನು ದಾಳಿಮಾಡಿ ತೆಗೆದುಕೊಳ್ಳುವವನಿಗೆ ನನ್ನ ಮಗಳಾದ ಅಕ್ಸಾ ಎಂಬಾಕೆಯನ್ನು ಮದುವೆ ಮಾಡಿಕೊಡುತ್ತೇನೆ,” ಎಂದು ಹೇಳಿದ್ದನು.


ಆಗ ಕಾಲೇಬನ ತಮ್ಮನಾದ ಕೆನಾಜನ ಮಗನಾದ ಒತ್ನಿಯೇಲನು ಅದನ್ನು ಹಿಡಿದನು. ಅನಂತರ ಕಾಲೇಬನು ತನ್ನ ಮಗಳಾದ ಅಕ್ಸಾ ಎಂಬಾಕೆಯನ್ನು ಅವನಿಗೆ ಮದುವೆ ಮಾಡಿಕೊಟ್ಟನು.


ಕಾಲೇಬನು, “ಕಿರ್ಯತ್ ಸೇಫೆರ ಮೇಲೆ ದಾಳಿಮಾಡಿ ತೆಗೆದುಕೊಳ್ಳುವವನಿಗೆ ನನ್ನ ಮಗಳಾದ ಅಕ್ಸಾ ಎಂಬಾಕೆಯನ್ನು ಮದುವೆ ಮಾಡಿಕೊಡುತ್ತೇನೆ,” ಎಂದು ಹೇಳಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು