ನ್ಯಾಯಸ್ಥಾಪಕರು 1:18 - ಕನ್ನಡ ಸಮಕಾಲಿಕ ಅನುವಾದ18 ಇದಲ್ಲದೆ ಯೆಹೂದ ಗೋತ್ರದವರು ಗಾಜಾವನ್ನೂ ಅದರ ಮೇರೆಯನ್ನೂ; ಅಷ್ಕೆಲೋನನ್ನೂ, ಅದರ ಮೇರೆಯನ್ನೂ; ಎಕ್ರೋನನ್ನೂ, ಅದರ ಮೇರೆಯನ್ನೂ ತೆಗೆದುಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅನಂತರ ಅವರು ಗಾಜಾ, ಅಷ್ಕೆಲೋನ್, ಎಕ್ರೋನ್ ಎಂಬ ಪಟ್ಟಣಗಳನ್ನೂ ಅವುಗಳ ಮೇರೆಗಳನ್ನೂ ಸ್ವಾಧೀನಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅನಂತರ ಅವರು ಗಾಜಾ, ಅಷ್ಕೆಲೋನ್, ಎಕ್ರೋನ್ ಎಂಬ ಪಟ್ಟಣಗಳನ್ನೂ ಅವುಗಳ ಮೇರೆಗಳನ್ನೂ ಸ್ವಾಧೀನಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅನಂತರ ಅವರು ಗಾಜಾ, ಅಷ್ಕೆಲೋನ್, ಎಕ್ರೋನ್ ಎಂಬ ಪಟ್ಟಣಗಳನ್ನೂ ಅವುಗಳ ಮೇರೆಗಳನ್ನೂ ಸ್ವಾಧೀನಮಾಡಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಯೆಹೂದ್ಯರು ಗಾಜಾ ನಗರವನ್ನೂ ಅದರ ಸುತ್ತಮುತ್ತಲಿನ ಎಲ್ಲಾ ಸಣ್ಣ ಪಟ್ಟಣಗಳನ್ನೂ ಸ್ವಾಧೀನಪಡಿಸಿಕೊಂಡರು. ಯೆಹೂದ್ಯರು ಅಷ್ಕೆಲೋನ್ ಮತ್ತು ಎಕ್ರೋನ್ ನಗರಗಳನ್ನೂ ಅವುಗಳ ಸುತ್ತಮುತ್ತಲಿನ ಎಲ್ಲಾ ಸಣ್ಣಪುಟ್ಟ ಪಟ್ಟಣಗಳನ್ನೂ ಸಹ ಸ್ವಾಧೀನಪಡಿಸಿಕೊಂಡರು. ಅಧ್ಯಾಯವನ್ನು ನೋಡಿ |