ನ್ಯಾಯಸ್ಥಾಪಕರು 1:23 - ಕನ್ನಡ ಸಮಕಾಲಿಕ ಅನುವಾದ23 ಆದರೆ ಮೊದಲು ಲೂಜ್ ಎಂದು ಹೆಸರಿದ್ದ ಬೇತೇಲೆಂಬ ಪಟ್ಟಣವನ್ನು ಸಂಚರಿಸಿ ನೋಡಲು, ಯೋಸೇಫನ ಮನೆಯವರನ್ನು ಕಳುಹಿಸಲಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅವರು ಲೂಜ್ ಎಂದು ಕರೆಯುತ್ತಿದ್ದ ಬೇತೇಲ್ ಊರನ್ನು ಸಂಚರಿಸಿ ನೋಡುವುದಕ್ಕೆ ಗೂಢಚಾರರನ್ನು ಕಳುಹಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅವರು ‘ಲೂಜ್’ ಎಂದು ಕರೆಯಲಾದ ಬೇತೇಲ್ ಊರನ್ನು ಸಂಚರಿಸಿ ನೋಡಲು ಗೂಢಚಾರರನ್ನು ಕಳುಹಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಅವರು ಲೂಜ್ ಅನ್ನಿಸಿಕೊಳ್ಳುತ್ತಿದ್ದ ಬೇತೇಲ್ ಊರನ್ನು ಸಂಚರಿಸಿನೋಡುವದಕ್ಕೆ ಗೂಢಚಾರರನ್ನು ಕಳುಹಿಸಿದರು. ಅಧ್ಯಾಯವನ್ನು ನೋಡಿ |